ಗುಜರಾತ್: 24 ವರ್ಷದ ಯುವತಿಯೋರ್ವಳು ತನ್ನನ್ನು ತಾನೇ ವಿವಾಹವಾಗಲು ಮುಂದಾಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಗುಜರಾತ್ನ ವಡೋದರದ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಷಮಾ,ಜೂ.11ರಂದು ತನ್ನನ್ನು ತಾನೇ ವಿವಾಹವಾಗಲಿದ್ದು, ಮದುವೆಯ ಎಲ್ಲ ವಿಧಾನಗಳ ನಂತರ ಗೋವಾಗೆ ಹನಿಮೂನ್ಗೆ ಹಾರಲಿದ್ದಾಳೆ.
ಈ ಕುರಿತಂತೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಕ್ಷಮಾ, ಇದು ಭಾರತದ ಮೊದಲ ಏಕವ್ಯಕ್ತಿ ವಿವಾಹವಾಗಲಿದೆ. ಭಾರತದಲ್ಲಿ ಈ ವರೆಗೆ ಯಾರು ಈ ರೀತಿ ವಿವಾಹವಾದ ಪ್ರಕರಣ ಪತ್ತೆಯಾಗಿಲ್ಲ. ಬಹುಶಃ ಈ ರೀತಿ ಮದುವೆಯಾಗುತ್ತಿರುವ ಮೊದಲ ವ್ಯಕ್ತಿ ನಾನಾಗಿರಬಹುದು. ನಾನು ಎಂದಿಗೂ ಮದುವೆಯಾಗುವುದಕ್ಕೆ ಬಯಸಿಲ್ಲ. ಆದರೆ ವಧು ಆಗಬೇಕೆಂಬ ಆಸೆ ಇತ್ತು. ಹೀಗಾಗಿ ನನ್ನನ್ನು ನಾನೇ ಮದುವೆಯಾಗಲು ನಿರ್ಧರಿಸಿದೆ ಎಂದು ಹೇಳಿದ್ದಾಳೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ