ಬೆಳ್ತಂಗಡಿ:ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ಸದಸ್ಯ, SDPI ಬೆಳ್ತಂಗಡಿ ವಿಧಾನಸಭಾ ಮಾಜಿ ಅಧ್ಯಕ್ಷ, ಜಮೀಯತುಲ್ ಫಾಲಾಹ್ ಬೆಳ್ತಂಗಡಿ ಘಟಕ ಪ್ರಧಾನ ಕಾರ್ಯದರ್ಶಿ, ಶಿರ್ಲಾಲು ಮಸೀದಿ ಗೌರವಾಧ್ಯಕ್ಷ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಹೈದರ್ ನೀರ್ಸಾಲ್ ಉಜಿರೆ (ಬೆಳ್ತಂಗಡಿ) ಇಂದು ಮಂಗಳೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆಂದು ಪಿಎಫ್ಐ ಬೆಳ್ತಂಗಡಿ ಜಿಲ್ಲಾದ್ಯಕ್ಷರಾದ ಮುಸ್ತಫ ಜಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿನ್ನೆ ಮಂಗಳೂರಿಗೆ ಬೇಟಿ ನೀಡಿದ್ದ ವೇಳೆ ಹೃದಯಾಘಾತಗೊಂಡಿದ್ದ ಅವರನ್ನು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮರಣ ಹೊಂದಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಪಿಎಫ್ಐ ಬ್ಯಾಂಕ್ ಖಾತೆ ಮುಟ್ಟುಗೋಲು: ಬೆಳ್ತಂಗಡಿಯಲ್ಲಿ ಕಾರ್ಯಕರ್ತರಿಂದ ಪ್ರತಿಭಟನೆ