ಜಗತ್ತಿಗೆ ಶಾಂತಿ ಸೌಹಾರ್ದತೆಯ ಪಾಠ ಕಲಿಸಿದ ಮುಹಮ್ಮದ್ ಪೈಗಂಬರ್ ಸಲ್ಲಲ್ಲಾಹು ಅಲೈಹಿವಸಲ್ಲಂ ರವರ ಬಗ್ಗೆ ವಿವಾದಾತ್ಮಕವಾಗಿ ಪ್ರತಿಕ್ರಿಯಿಸಿದ ವ್ಯಕ್ತಿಯನ್ನು ಕೊಂದು ಹಾಕಿದ ಪ್ರಕರಣ ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದು ಇದನ್ನು ಎಸ್ಸೆಸ್ಸೆಫ್ ತೀವ್ರವಾಗಿ ಖಂಡಿಸಿದೆ.
ಪೈಗಂಬರ್ ರವರ ಬಗ್ಗೆ ಅವಹೇಳನಕರವಾಗಿ ಬರೆದಿದ್ದು ಅಕ್ಷಮ್ಯ. ಆದರೆ ಇಂತಹ ಸಂದರ್ಭಗಳಲ್ಲಿ ಕ್ಷಮೆ ನೀಡಿದ ಪರಂಪರೆಯಾಗಿದೆ ನಮಗಿರುವುದು. ಅಂಥವರನ್ನು ಕೊಂದು ಹಾಕಿ ಸಾಮರಸ್ಯ ಕದಡುವ ಕ್ಷುದ್ರ ಶಕ್ತಿಗಳು ಇಸ್ಲಾಮಿನ ಬಾಲಪಾಠವೂ ಕಲಿತಿಲ್ಲ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಹೇಳಿದರು.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್