ಪ್ರಖ್ಯಾತ ಬರಹಗಾರ ಮಾರ್ಟಿನ್ ಲಿಂಗ್ಸ್ ಬರೆದ ಮುಹಮ್ಮದ್ ಎಂಬ ಪುಸ್ತಕದ, ಸ್ವಾಲಿಹ್ ತೋಡಾರ್ ರವರ ಕನ್ನಡದ ಅನುವಾದದ ಪ್ರತಿಯನ್ನು ಕೆ.ಸಿ.ಎಫ್ ಖತ್ತರ್ ರಾಷ್ಟ್ರೀಯ ಸಮಿತಿಯ ಮಾಸಿಕ ಸ್ವಲಾತ್ ಕಾರ್ಯಕ್ರಮದಲ್ಲಿ, ಬಹುಮಾನ್ಯರಾದ ಸಯ್ಯದ್ ಅರ್ಷದ್ ಅಲಿ ತಂಙಳ್ ಈಶ್ವರಮಂಗಳ ರವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕೆ.ಸಿ.ಎಫ್. ಅಂತಾರಾಷ್ಟ್ರೀಯ ಸಮಿತಿ ನಾಯಕರುಗಳಾದ ಹಾಫಿಳ್ ಉಮರುಲ್ ಫಾರೂಖ್ ಸಖಾಫಿ, ಯೂಸುಫ್ ಸಖಾಫಿ ಅಯ್ಯಂಗೇರಿ, ಕಬೀರ್ ದೇರಳಕಟ್ಟೆ, ಖತ್ತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹನೀಫ್ ಪಾತೂರು, ಕೋಶಾಧಿಕಾರಿ ಮುನೀರ್ ಮಾಗುಂಡಿ, ಪ್ರಧಾನ ಕಾರ್ಯದರ್ಶಿ ಫಾರೂಕ್ ಕೃಷ್ಣಾಪುರ, ಮೊದಲಾದವರು ಉಪಸ್ಥಿತರಿದ್ದರು.ಪುಸ್ತಕದ ಕುರಿತು ಪಬ್ಲಿಕೇಶನ್ ವಿಂಗ್ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಹಂಡುಗೂಳಿ ರವರು ನೆರೆದಿದ್ದ ಸಭಿಕರಿಗೆ ವಿವರಣೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ