ಬೆಂಗಳೂರು,ಜುಲೈ.16: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ ತೆಗೆಯಬಾರದು, ವಿಡಿಯೋ ಮಾಡಬಾರದು ಎನ್ನುವ ಆದೇಶವನ್ನು ಸರ್ಕಾರ ಹಿಂಪಡೆದಿದೆ.
ನಿನ್ನೆ ರಾಜ್ಯ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ ತೆಗೆಯಬಾರದು, ವಿಡಿಯೋ ಮಾಡಬಾರದು ಎನ್ನುವ ಆದೇಶ ಹೊರಡಿಸಿದ್ದು, ಈ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಬಿಜೆಪಿ ಪಕ್ಷದ ಕಾರ್ಯಕರ್ತರೂ ಸೇರಿದಂತೆ ಪಕ್ಷಾತೀತವಾಗಿ ಜನರು ಈ ಸರ್ಕಾರದ ಆದೇಶವನ್ನು ಖಂಡಿಸಿದ್ದರು.
ಸದ್ಯ ಸಾರ್ವಜನಿಕರ ವಿರೋಧದ ಮೇರೆಗೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿರ್ಬಂಧ ಆದೇಶವನ್ನು ಹಿಂಪಡೆದಿದೆ.
















ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ