ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಢರೇಶನ್ (ರಿ.) ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ವಿದ್ಯಾರ್ಥಿಗಳ “ಕ್ಯಾಂಪಸ್ ಅಸ್ಸೆಂಬ್ಲಿ” ಸ್ಲೋಗನ್ ಸ್ಟಡಿ ಕ್ಲಾಸ್ ದಿನಾಂಕ 17 ಜುಲೈ 2022 ಆದಿತ್ಯವಾರ ಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಝಮೀರ್ ಸಅದಿಯವರು ವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಅಬ್ದುರ್ರಶೀದ್ ಮಡಂತ್ಯಾರ್ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ, ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಶಾಹಿನ್ ಮಾಸ್ಟರ್ ಚಿಕ್ಕಮಗಳೂರು ವಿದ್ಯಾರ್ಥಿಗಳಿಗೆ ತರಗತಿ ನಡೆಸಿದರು.



ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸದಸ್ಯರಾದ ಎಂ.ಶರೀಫ್ ಬೆರ್ಕಳ, ಎಸ್ಸೆಸ್ಸೆಫ್ ದ.ಕ ಈಸ್ಟ್ ಮಾದ್ಯಮ ಕಾರ್ಯದರ್ಶಿ ಶರೀಫ್ ಶಾಝ್,
ಕ್ಯೂಡಿ ಕಾರ್ಯದರ್ಶಿ ಇಕ್ಬಾಲ್ ಮಾಚಾರ್,
ಬೆಳ್ತಂಗಡಿ ಡಿವಿಷನ್ ಪ್ರ.ಕಾರ್ಯದರ್ಶಿ ಶಾಫಿ ಮದನಿ, ಕೋಶಾಧಿಕಾರಿ ಹಾರಿಸ್ ಕುಕ್ಕುಡಿ, ಮಾಧ್ಯಮ ಕಾರ್ಯದರ್ಶಿ ಎಂ.ಮುಬೀನ್ ಉಜಿರೆ, ಕಾರ್ಯದರ್ಶಿ ನಾಸಿರ್ ಪಡ್ಡಂದಡ್ಕ, ಅಬ್ಬಾಸ್ ಮುಸ್ಲಿಯಾರ್, ಪಯಾಝ್ ಗೇರುಕಟ್ಟೆ,ತೌಫೀಕ್ ವೇಣೂರು, ಶಮೀರ್ ಗೋಳಿಯಂಗಡಿ, ಡಿವಿಷನ್ ವ್ಯಾಪ್ತಿಯ ನೂರಾರು ಕ್ಯಾಂಪಸ್ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ನವಾಝ್ ಮಾವಿನಕಟ್ಟೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.
ವರದಿ : ಎಂ.ಎಂ.ಉಜಿರೆ
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ
ಪಿಎಫ್ಐ ಬ್ಯಾಂಕ್ ಖಾತೆ ಮುಟ್ಟುಗೋಲು: ಬೆಳ್ತಂಗಡಿಯಲ್ಲಿ ಕಾರ್ಯಕರ್ತರಿಂದ ಪ್ರತಿಭಟನೆ