ಮಂಗಳೂರು :ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಎಂಬಲ್ಲಿ ಮಸೂದ್ ಎಂಬ ಯುವಕನನ್ನು ಕ್ಷುಲ್ಲಕ ಕಾರಣ ಹೇಳಿ ಕೆಲವು ಗೂಂಡಾ ಶಕ್ತಿಗಳು ಕೋಮು ಭಾವನೆ ಕೆರಳಿಸುವ ನಿಟ್ಟಿನಲ್ಲಿ ಕೊಲೆ ನಡೆಸಿರುವುದು ಖಂಡನೀಯ,
ಜಿಲ್ಲೆಯಲ್ಲಿ ಕೊಲೆ, ಮಾದಕ ದ್ರವ್ಯದ ಜಾಲವು ತಾಂಡವಾಡುತ್ತಿವೆ. ಆದರೆ ಸರಕಾರ ಮತ್ತು ಅಧಿಕಾರಿಗಳು ಕಣ್ಣು ಕುರುಡರಂತೆ ವರ್ತಿಸುತ್ತಿರುವುದು ಖೇದಕರ ಸಂಗತಿಯಾಗಿದೆ.
ಆದ್ದರಿಂದ ಮಸೂದ್ ಹತ್ಯೆಯು ಯಾವ ಕಾರಣಕ್ಕಾಗಿ ನಡೆದಿದೆ ಎಂಬುದನ್ನು ಮೇಲಾಧಿಕಾರಿಗಳಿಂದ ಸಮಗ್ರ ತನಿಖೆ ನಡೆಸಿ,ಆ ಕುಟುಂಬಕ್ಕೆ ನ್ಯಾಯ ಒದಗಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕಿದೆ. ಅದೂ ಅಲ್ಲದೇ, ಮಸೂದ್ ಕುಟುಂಬಕ್ಕೆ ಸರಕಾರ 25 ಲಕ್ಷ ಪರಿಹಾರ ನೀಡಬೇಕು ಎಂದು SMA ರಾಜ್ಯ ಉಪಾಧ್ಯಕ್ಷರಾದ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ