ಕ್ಷುಲ್ಲಕ ಕಾರಣಕ್ಕಾಗಿ ಒಂದು ಜೀವವನ್ನೇ ಕೊಲೆ ಮಾಡಿದ ಈ ಕ್ರೂರಿಗಳ ವಿರುಧ್ದ ಸಂಬಂಧಪಟ್ಟ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು
ಕೋಮು ವೈಷಮ್ಯದಿಂದ ನಡೆದಿರುವ ಈ ಕೊಲೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು
ಸರ್ಕಾರದ ವತಿಯಿಂದ ಮಸೂದ್ ನ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ನೀಡಬೇಕು.
ಕೊಲೆಗೆ ಕಾರಣರಾದ ಎಲ್ಲಾ ಆರೋಪಿಗಳ ವಿರುದ್ಧ ಮರ್ಡರ್ ಕೇಸ್ ದಾಖಲಿಸಬೇಕು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಗ್ರಹಿಸಿದೆ ಮತ್ತು ಈ ಕ್ರೂರ ಕೃತ್ಯವನ್ನು ತೀವ್ರವಾಗಿ ಖಂಡಿಸಿದೆ.















ಇನ್ನಷ್ಟು ಸುದ್ದಿಗಳು
ಸುನ್ನೀ ಕೋ-ಓಡಿನೇಶನ್ ವತಿಯಿಂದ ಎಮ್ ಎ ಗಫೂರ್ ರವರಿಗೆ ಸನ್ಮಾನ
ಉಡುಪಿಯಲ್ಲಿ : ಎಸ್ ವೈ ಎಸ್ ‘ಸೌಹಾರ್ದ ಸಂಚಾರ’
ನಮ್ಮ ನಾಡ ಒಕ್ಕೂಟ: ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಸಹಾಯಧನ ವಿತರಣೆ
ಎನ್.ಎನ್.ಓ ಉಡುಪಿ ಜಿಲಾ ಸಮಿತಿ: ಕಟ್ಟಡ ದಾನಿಗೆ ಸನ್ಮಾನ
ಉಡುಪಿ: ಬಡ ಪ್ರತಿಭಾವಂತ ವಿದ್ಯಾರ್ಥಿಗೆ ಸಹಾಯಧನ ಹಸ್ತಾಂತರ
ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಪದಗ್ರಹಣ ಹಾಗೂ ಸನ್ಮಾನ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪರ್ಕಳ ಹಾಜಿ ಅಬ್ದುಲ್ಲಾ ಸಾಹೇಬರಿಗೆ ಸನ್ಮಾನ
ಖಿದ್ಮಾ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರನ್ನು ಭೇಟಿ ಮಾಡಿದ ಎನ್.ಎನ್. ಓ ಉಡುಪಿ ಜಿಲ್ಲಾ ನಿಯೋಗ
ನಮ್ಮ ನಾಡ ಒಕ್ಕೂಟ, ಟೀಮ್ ಮಲೆನಾಡು ಹ್ಯೂಮನಿಟೇರಿಯನ್ ಟ್ರಸ್ಟ್- ಸಹಾಯಧನ ಹಸ್ತಾಂತರ