ಬಂಟ್ವಾಳ :ಕರ್ನಾಟಕ ಮುಸ್ಲಿಂ ಜಮಾಅತ್ ಬಂಟ್ವಾಳ ತಾಲೂಕು ಸಮಿತಿಯ “ಸಹಾಯ್ ” ಇದರ ಅಧೀನದಲ್ಲಿ ಬಿಸಿರೋಡ್ ಸ್ಪರ್ಶಾ ಸಭಾಂಗಣ ದಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎಪಿ ಉಸ್ತಾದರಿಂದ ನೂತನ ಆಂಬ್ಯುಲೆನ್ಸ್ ನ್ನು ಲೋಕಾರ್ಪಣೆ ಮಾಡಲಾಯಿತು.



ಕರ್ನಾಟಕ ಜಂ-ಇಯ್ಯತುಲ್ ಉಲಮಾ ಅದ್ಯಕ್ಷರಾದ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್, ಸಯ್ಯಿದ್ ಮದಕ ತಂಙಳ್, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ವಕ್ಫ್ ಬೋರ್ಡ್ ಚೀನಾ ಮೌಲಾನ NKM ಶಾಫೀ ಸಅದಿ ಬೆಂಗಳೂರು,
ಎಸ್ ವೈ ಎಸ್ ಜಿಲ್ಲಾ ಅಧ್ಯಕ್ಷರಾದ ಅಶ್ಅರಿಯ್ಯ ಸಖಾಫಿ, ಸಿರಾಜುದ್ದೀನ್ ಸಖಾಫಿ ಕನ್ಯಾನ, ತಾಲೂಕು ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಅನ್ವರ್ ಹಾಜಿ ಗೂಡಿನಬಳಿ ,ಕೆಸಿಎಫ್ ನಾಯಕರಾದ ಆಸೀಪ್ ಹಾಜಿ ಗೂಡಿನಬಳಿ
ಉಮರಾ ನಾಯಕರಾದ ಸಾಗರ್ ಮುಹಮ್ಮದ್ ಹಾಜೀ, ಶಾಹುಲ್ ಹಮೀದ್ ಉಜಿರೆ, ಮುಂತಾಝ್ ಅಲೀ ಕೃಷ್ಣಾಪುರ, ಬಶೀರ್ ಹಾಜೀ ಮಿತ್ತಬೈಲ್, ಅಬ್ದುಲ್ ರಶೀದ್ ಹಾಜೀ ವಗ್ಗ, ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ನವಾಝ್ ಸಖಾಪಿ ಅಡ್ಯಾರ್ ಪದವು, ಕಾರ್ಯದರ್ಶಿ ನೌಫಲ್ ಹರೇಕಳ,
ಕೋಶಾಧಿಕಾರಿ ಇಕ್ಬಾಲ್ ಮದ್ಯನಡ್ಕ, ಎಸ್ ಎಸ್ ಎಫ್ ಬಂಟ್ವಾಳ ಡಿವಿಶನ್ ಅಧ್ಯಕ್ಷರಾದ ಸಿನಾನ್ ಸಖಾಫಿ ಅಜಿಲಮೊಗರು, ಇಬ್ರಾಹಿಂ ಸಖಾಫಿ ಸೆರ್ಕಳ, ಮುನೀರ್ ಸಖಾಫಿ ಉಳ್ಳಾಲ
ಅಬೂಬಕ್ಕರ್ ನಚ್ಚಬೆಟ್ಟು, ರಫೀಕ್ ಕಿಸ್ವ, ಅಕ್ಬರ್ ಮದನಿ ಅಲಂಪಾಡಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ