ಸುಳ್ಯ: ತಾಲೂಕಿನ ಐದು ಅಂಗವಿಕಲರು ಒಂದೇ ಮನೆಯಲ್ಲಿ ಸಂಕಷ್ಟದಲ್ಲಿರುವುದನ್ನರಿತು ವಕ್ಫ್ ಅಧ್ಯಕ್ಷರಾದ ಶಾಫಿ ಸಅದಿ ಯವರು ಭೇಟಿ ನೀಡಿದರು.
ಐದು ಮಂದಿ ಅಂಗವಿಕಲರಲ್ಲಿ ಒಂದು ಹೆಣ್ಣಿನ ಮದುವೆ ನಡೆಯಲಿರುವ ಕಾರಣ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ವಕ್ಫ್ ಅಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ರವರು ಪ್ರಾರ್ಥನೆ ಮಾಡಿ ಆಶ್ವಾಸನೆ ನೀಡಿದರು.
ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷರಾದ ಅಬ್ದುರ್ರಹ್ಮಾನ್ ಮೊಗರ್ಪಣೆ, ಜಮಾಅತ್ ಅಧ್ಯಕ್ಷರಾದ ಶಾಫಿ ಚೆನ್ನಾರು ಸಹಿತ ಜಮಾಅತಿನ ಹಲವು ನಾಯಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ