ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಹತ್ಯೆಗೆ ತೀವ್ರ ಖoಡನೆ ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ,ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕು
ಅರೋಪಿಗಳು ಯಾರೇ ಆದರೂ ಶೀಘ್ರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಕೋಮು ಸೌಹಾರ್ದತೆ ಹಾಳಾಗುವ ಸೂಚನೆ ದಟ್ಟವಾಗಿದೆ. ಗೃಹ ಇಲಾಖೆ ಹಾಗೂ ಸರಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಉಳಿಸಲು ತಕ್ಷಣ ಕಾರ್ಯ ಪ್ರವೃತ್ತಿಯಿಂದಾಗಬೇಕೆಂದು ಮುಸ್ಲಿಂ ಜಮಾಅತ್ ಸಂಚಾಲಕ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ವಿನಂತಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ