ಕಣ್ಣೂರು | ಕೇರಳ ಮುಸ್ಲಿಂ ಜಮಾಅತ್ ಜಿಲ್ಲಾ ಉಪಾಧ್ಯಕ್ಷ ಮತ್ತು ಸುನ್ನಿ ಮುಖಂಡರಾದ ಎನ್ ಅಬ್ದುಲ್ಲತೀಫ್ ಸಅದಿ ಪಝಸ್ಸಿ ವಫಾತಾದರು.
ಅವರು ಇಂದು ದಿವಂಗತ ಕೆ.ಎಂ.ಬಶೀರ್ ಅವರಿಗೆ ನ್ಯಾಯ ಕೋರಿ ಕಣ್ಣೂರಿನಲ್ಲಿ ಕೇರಳ ಮುಸ್ಲಿಂ ಜಮಾಅತ್ ಆಯೋಜಿಸಿದ್ದ ಕಲೆಕ್ಟರೇಟ್ ಮಾರ್ಚ್ ನಲ್ಲಿ ಪಾಲ್ಗೊಂಡು ಹಿಂತಿರುಗಿದ ನಂತರ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.ತಕ್ಷಣ ಕಣ್ಣೂರು ಎಕೆಜಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ.
ಕೇರಳ ಮುಸ್ಲಿಂ ಜಮಾಅತ್ ವತಿಯಿಂದ ಇಂದು ಕಣ್ಣೂರಿನಲ್ಲಿ ಆಯೋಜಿಸಲಾದ ಕಲೆಕ್ಟರೇಟ್ ಮಾರ್ಚ್ ನಲ್ಲಿ ಎನ್.ಅಬ್ದುಲತೀಫ್ ಸಅದಿ ಪಝಸ್ಸಿ ಮುಖ್ಯ ಭಾಷಣ ಮಾಡಿದ್ದರು.
ಹೃದಯಸ್ಪರ್ಶಿಯಾದ ತಮ್ಮ ಅಭೂತಪೂರ್ವ ಭಾಷಣಾ ಶೈಲಿಯಿಂದ ಜನಮನಗೆದ್ದ ಪಝಶ್ಶಿ ಉಸ್ತಾದರು, ಸುನ್ನೀ ಸಂಘಟನಾ ರಂಗದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಇಂದು ಸಂಜೆ ಮೂರೂವರೆ ಗಂಟೆ ಸುಮಾರಿಗೆ ಅವರು ಇಹಲೋಕಕ್ಕೆ ವಿದಾಯ ಕೋರಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ