ಪುತ್ತೂರು: ಬರೆಪ್ಪಾಡಿ ಕುದ್ಮಾರು ಅಲ್ ಫಝಲ್ ಜುಮ್ಮಾ ಮಸೀದಿ ಕೂರತ್ ಇದರ ಅಧೀನಕ್ಕೂಳಪಟ್ಟ ಸೆಯ್ಯೆದ್ ಖುರ್ರತುಸ್ಸಾದತ್ ಕೂರತ್ ತಂಙಳ್ ರವರ ನೇತೃತ್ವದಲ್ಲಿ ನಡೆಯುತ್ತಿರುವ ಅಲ್ ಹೈದ್ರೂಸಿಯ ಮದ್ರಸ ವಿಧ್ಯಾರ್ಥಿಗಳ ಸಂಘಟನೆಯಾದ ಸುನ್ನೀ ಬಾಲ ಸಂಘ S.B.S ಇದರ 22-23ನೇ ಸಾಲಿನ ನೂತನ ಸಮಿತಿಯ ಆಯ್ಕೆಯು ಜುಲೈ 31 ರಂದು ನಡೆಯಿತು.

ಮದ್ರಸ ಸಭಾಂಗಣದಲ್ಲಿ ನಡೆದ ಪ್ರಸ್ತುತ ಕಾರ್ಯಕ್ರಮದಲ್ಲಿ ನಿನ್ನೆ ನಮ್ಮನಗಲಿದ ಯುವ ಭಾಷಣಗಾರರು, ಕಣ್ಣೂರು ಜಿಲ್ಲಾ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರು ಅಗಿದ್ದ ಅಬ್ದುಲ್ ಲತ್ವೀಫ್ ಪಯಶ್ವಿ ಉಸ್ತಾದರ ಅನುಸ್ಮರಣೆ ಹಾಗೂ ದುಆ ಮಜ್ಲಿಸ್ ನಡೆಸಲಾಯಿತು.

ಮುಖ್ಯೋಪಾಧ್ಯಾಯರಾದ ಸಿರಾಜುದ್ದೀನ್ ಹಿಮಮಿಯವರ ಅಧ್ಯಕ್ಷತೆಯಲ್ಲಿ ಮುದಬ್ಬಿರ್ ಅನ್ಸಾರ್ ಸಅದಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಲತೀಪ್ ಮುಸ್ಲಿಯಾರ್ ಶುಭಕೋರಿ ಮಾತನಾಡಿದರು.
ಎಸ್. ಬಿ. ಎಸ್ ನ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಸುಹೈಬ್, ಉಪಾಧ್ಯಕ್ಷರು ಮುಖ್ತಾರ್, ಪ್ರ.ಕಾರ್ಯದರ್ಶಿ ಮುಹಮ್ಮದ್ ಜುನೈದ್, ಪೈನಾನ್ಸ್ ಸೆಕ್ರೆಟರಿ ಫಝಲ್, ಜೊತೆ ಕಾರ್ಯದರ್ಶಿ ಅನ್ಸೀಫ್ ಇವರನ್ನು ಆಯ್ಕೆ ಮಾಡಲಾಯಿತು.

















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್