ಮಂಗಳೂರು,ಆ.4: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.
ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರ ಸಂಚರಿಸಬಾರದು ಎಂಬ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ರಾತ್ರಿ ನಿರ್ಬಂಧ ನಾಳೆಯಿಂದ ರಾತ್ರಿ 9ರಿಂದ ಆರಂಭಗೊಳ್ಳಲಿದೆ. ರಾತ್ರಿ 9 ಗಂಟೆ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಇದು ನಾಳೆಯಿಂದ ಮೂರು ದಿನಗಳವರೆಗೆ ಜಾರಿಯಲ್ಲಿರುತ್ತದೆ.
ಈ ಹಿಂದಿನಂತೆ 144 ಸೆಕ್ಷನ್ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್