ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸಂಧರ್ಭದಲ್ಲಿ ಜನರಿಗೆ ದೇಶ ಪ್ರೇಮದ ಪಾಠ ಹಿಂದೆಂದಿಗಿಂತಲೂ ಪ್ರಸ್ತುತ ಹೆಚ್ಚು ಅಗತ್ಯವಿದೆ. ಹಲವರಿಗೆ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳ ನಂತರ ಈ ದೇಶದ ತ್ರಿವರ್ಣ ಧ್ವಜದ ಮೇಲೆ ಇನ್ನಿಲ್ಲದ ಪ್ರೀತಿ ಹುಕ್ಕಿ ಹರಿಯಲು ಆರಂಭಿಸಿದೆ.
ಇದು ಅತ್ಯಂತ ಉತ್ತಮ ಬೆಳವಣಿಗೆ.ಆದರೆ ಭಾರತದ ರಾಷ್ಟ್ರ ಧ್ವಜಕ್ಕೆ ಅದರದೇ ಆದ ಮಹತ್ವ ಗೌರವ ಇದೆ.ರಾಷ್ಟ್ರಧ್ವಜವಾದ ತ್ರಿವರ್ಣ ಧ್ವಜವನ್ನು ಭಾರತ ದೇಶದ ಅಭಿಮಾನದಿಂದ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಬೇಕು.ತಪ್ಪಿದಲ್ಲಿ ರಾಷ್ಟ್ರ ದೇಶಕ್ಕೆ ನೀಡುವ ಅಗೌರವ ವಾಗುತ್ತದೆ.
ಈ ವರೆಗೆ ಹಲವು ಧ್ವಜಗಳನ್ನು ಹಿಡಿದು ಪುಂಡತನ ಮೆರೆದವರ ದುಷ್ಟ ಹಸ್ತದಲ್ಲಿ ದೇಶದ ಧ್ವಜವು ಅಗೌರವ ಗೊಳ್ಳಬಾರದು. ಆದುದರಿಂದ ರಾಷ್ಟ್ರ ಧ್ವಜ ಉಪಯೋಗದ ಬಗ್ಗೆ ಅಂತವರಿಗೆ ತರಬೇತಿ ನೀಡುವ ಕಾರ್ಯವನ್ನು ಸರಕಾರ ಮಾಡಲಿ. ರಾಷ್ಟ್ರ ಧ್ವಜವನ್ನು ಸಗಟು ನೆಲೆಯಲ್ಲಿ ವಿತರಿಸುವಾಗ ಜವಾಬ್ದಾರಿತರು ಎಚ್ಚರಿಕೆ ವಹಿಸುವುದು ಸೂಕ್ತ.
ರಾಷ್ಟ್ರ ದೇಶಕ್ಕೆ ಅವಮಾನ ಗೈಯುವ ವಿಷಯದಲ್ಲಿ ಇಲ್ಲಿನ ನೈಜ ದೇಶ ಪ್ರೇಮಿ ಪ್ರಜೆಗಳನ್ನು ವಿನಾ ಕಾರಣ ಗುರಿಯಾಗಿಸುವ ಷಡ್ಯಂತ್ರದ ಅಪಾಯವನ್ನು ಅರಿತು ಕೊಳ್ಳಬೇಕಾಗಿದೆ ಎಂದು ಕೆ.ಅಶ್ರಫ್(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್