janadhvani

Kannada Online News Paper

ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಈ ವರದಿಯ ಧ್ವನಿಯನ್ನು ಆಲಿಸಿ

ಬೆಳ್ತಂಗಡಿ:ದೇಶದ 75ನೇ ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಷರೀಫ್ ಮತ್ತು ಜುಮಾ ಮಸ್ಜಿದ್ ಗುರುವಾಯನಕೆರೆ ಇದರ ಸಹಭಾಗಿತ್ವದಲ್ಲಿ ಎಕ್ಸಿಬಿಷನ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆಗಸ್ಟ್ 12 ರಂದು ಗುರುವಾಯನಕೆರೆ ಶಾದಿ ಮಹಲ್ ನಲ್ಲಿ ಬೆಳಿಗ್ಗೆ 10 ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ.

‘ಗಣರಾಜ್ಯವನ್ನು ರಕ್ಷಿಸಿ’ ಅಭಿಯಾನದ ಪ್ರಯುಕ್ತ ನಡೆಯುವ ಈ ಬೃಹತ್ ಕಾರ್ಯಕ್ರಮದಲ್ಲಿ

  • ಸ್ವಾತಂತ್ರ್ಯ ಹೋರಾಟಗಾರರ ಕಿರುಪರಿಚಯ ಪ್ರದರ್ಶನ
  • ವಯಸ್ಕರ ಸಾಂಸ್ಕೃತಿಕ ಕಾರ್ಯಕ್ರಮ

ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ವಿವಿಧ ಸ್ಪರ್ಧೆಗಳು
👉 ದಫ್ ಸ್ಪರ್ಧೆ
👉 ಭಾಷಣ ಸ್ಪರ್ಧೆ
👉 ಹಾಡು ಸ್ಪರ್ಧೆ
👉 ಪ್ರಬಂಧ ಸ್ಪರ್ಧೆ
👉 ರಸಪ್ರಶ್ನೆ ಸ್ಪರ್ಧೆ

ಮುಂತಾದ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

error: Content is protected !! Not allowed copy content from janadhvani.com