ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆ-ಅಮೃತ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಕೊಡಂಗಾಯಿ ಸುನ್ನೀ ಸೆಂಟರ್ ಮುಂಭಾಗದಲ್ಲಿ ಅಲ್ ಮದ್ರಸತುಲ್ ಖಿಲ್’ರಿಯ್ಯಾ ಕೊಡಂಗಾಯಿ ಮುಖ್ಯೋಪಾಧ್ಯಾಯರಾದ ಅಬ್ಬಾಸ್ ಮದನಿ ಉಸ್ತಾದರ ನೇತೃತ್ವದಲ್ಲಿ ಸುನ್ನೀ ಸೆಂಟರ್ ಪ್ರಧಾನ ಕಾರ್ಯದರ್ಶಿ CH ಮಹಮ್ಮದ್ ಮುಸ್ಲಿಯಾರ್ ಧ್ವಜಾರೋಹಣ ಮಾಡುವುದರೊಂದಿಗೆ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಿತು.
ಈ ಸಂಭ್ರಮದಲ್ಲಿ ಮದ್ರಸ ಅಧ್ಯಾಪಕರಾದ ಮುಸ್ತಫ ಝುಹ್ರಿ ಉಸ್ತಾದ್ ಹಾಗೂ ಮದ್ರಸದ ವಿದ್ಯಾರ್ಥಿಗಳು ಸುನ್ನೀ ಸೆಂಟರ್ ಪದಾಧಿಕಾರಿಗಳ ಸಹಿತ ಹಲವಾರು ಸುನ್ನಿ ಸಂಘ ಕುಟುಂಬದ ಕಾರ್ಯಕರ್ತರು ಉಪಸ್ಥಿತರಿದ್ದರು.
ನಾಡಿನ ಜನತೆಗೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಅಭೂತಪೂರ್ವ ಸಂಭ್ರಮದ ಜೊತೆಗೆ ದೇಶದ ಸಾರ್ವಭೌಮತೆ, ಏಕತೆ, ಅಭಿವೃದ್ಧಿಗಾಗಿ ಕೆಲಸ ಮಾಡುವ ಹಾಗೂ ದೇಶರಕ್ಷಣೆಗಾಗಿ ದುಡಿಯುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಮುನ್ನಡೆಯೋಣ. ಜೈ ಹಿಂದ್
✍️ D.A ಮುಹಮ್ಮದ್ ಅಶ್ರಫ್ ಕೊಡಂಗಾಯಿ
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್