ಕುವೈತ್ ಸಿಟಿ ∙ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಅಪೇಕ್ಷೆಗೆ ಅನುಗುಣವಾಗಿ ಚಾಲಕ ವೀಸಾವನ್ನು ನೀಡಲಾಗುತ್ತದೆ. ಮಾನವ ಸಂಪನ್ಮೂಲ ಪ್ರಾಧಿಕಾರ ಅಂತಹ ಯೋಜನೆಗಳನ್ನು ಉತ್ತೇಜಿಸುವ ಸಲುವಾಗಿ ಇಂತಹ ನಿರ್ಧಾರ ಕೈಗೊಂಡಿದೆ.
ದೇಶದಲ್ಲಿ ನಿರುದ್ಯೋಗವನ್ನು ಬಗೆಹರಿಸುವ ಯೋಜನೆಯಾಗಿ ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಪರಿಗಣಿಸಲಾಗುತ್ತವೆ. ಸ್ಥಳೀಯ ಯುವಜನರನ್ನು ಗುರಿಯಾಗಿಸಿಕೊಂಡಿರುವ ಹಲವು ಯೋಜನೆಗಳಿಗೆ ಚಾಲಕರ ಅಗತ್ಯವಿದೆ.
ಈ ಸಂದರ್ಭಗಳಲ್ಲಿ, ಚಾಲಕ ವೀಸಾಗಾಗಿ ಅರ್ಜಿಯ ಮೇಲೆ ತಕ್ಷಣ ನಿರ್ಧಾರ ತೆಗೆದುಕೊಳ್ಳಲು ಮಾನವ ಸಂಪನ್ಮೂಲ ಪ್ರಾಧಿಕಾರವು ಸಂಬಂಧಪಟ್ಟವರಿಗೆ ಸೂಚನೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ