ಮೂಡುಬಿದಿರೆ: ಅಲ್ ಮಫಾಝ್ ಮಹಿಳಾ ಶರೀಅತ್ ಕಾಲೇಜು ಹಾಗೂ ಝಹ್ರತುಲ್ ಖುರ್ಆನ್ ಇದರ ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವಿಜ್ರಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಮುಹಮ್ಮದ್ ಹನೀಫ್ ಗಂಟಲ್ ಕಟ್ಟೆ ಧ್ವಜಾರೋಹಣವನ್ನು ನಿರ್ವಹಿಸಿದರು.

ಪ್ರಾಂಶುಪಾಲರಾದ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ನ ರವರು ಸಂದೇಶ ಭಾಷಣ ಮಾಡಿದರು. ಅಲ್ ಮಫಾಝ್ UAE ಅಧ್ಯಕ್ಷರಾದ ಇಲ್ಯಾಸ್ ಮದನಿ ಮರೊಡಿ ಸ್ವಾತಂತ್ರ್ಯ ಹಾಡು ಹಾಗೂ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಮತ್ತಷ್ಟು ಮೆರಗು ತಂದಿತು. ಕೊನೆಯಲ್ಲಿ ಮಕ್ಕಳಿಗೆ ಸಿಹಿತಿಂಡಿ ಹಾಗೂ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಇಕ್ಬಾಲ್ ಹನೀಫಿ ಗುಂಡುಕಲ್ಲು, ಇಬ್ರಾಹಿಮ್ ಅಪೂರ್ವ ನಗರ, ಅಬ್ದುರ್ರಹ್ಮಾನ್ ಮಾಷಾಅಲ್ಲಾ, ಅಬ್ದುಲ್ ರಝಾಕ್ ಐಡಿಯಲ್, ಯೂಸುಫ್ ಹಂಡೇಲ್, ಅಬ್ದುಲ್ ಲತೀಫ್ ಕೆರೆಬಳಿ, ಸಿದ್ಧೀಖ್ ಬಳ್ಕುಂಜೆ, ಮುಂತಾದ ಹಲವಾರು ನಾಯಕರು ಉಪಸ್ಥಿತರಿದ್ದರು.
ಪ್ರಕಟಣೆ
ಅಬ್ದುಲ್ ಲತೀಫ್ ಕೆರೆಬಳಿ
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್