ಸ್ವಾತಂತ್ರ್ಯ ಅಮ್ರತ ಮಹೋತ್ಸವವನ್ನು ಮದ್ದಡ್ಕ ನೂರುಲ್ ಹುದಾ ಜುಮಾ ಮಸ್ಜಿದ್ ಮುಂಭಾಗ ವಿಜ್ರಂಭಣೆಯಿಂದ ಆಚರಿಸಲಾಯಿತು..
ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಅಧ್ಯಕ್ಷರಾದ ಯುನೂಸ್ ಅಮೀನ್ ಧ್ವಜಾರೋಹಣವನ್ನು ನೆರವೇರಿಸಿದರು, ಮುಹಮ್ಮದ್ ಶರೀಫ್ ಲತೀಫಿ ಸದರ್ ಉಸ್ತಾದ್ ನೂರುಲ್ ಹುದಾ ಮದರಸ ಮದ್ದಡ್ಕ ದುಆ ನೆರವೇರಿಸಿದರು, ಸಿನಾನ್ ಸಖಾಫಿ ಮುಅಲ್ಲಿಂ ನೂರುಲ್ ಹುದಾ ಮದರಸ ಮದ್ದಡ್ಕ ರವರು ಭಾರತದ ಸ್ವಾತಂತ್ರ್ಯಕ್ಕಾಗಿ ಜಾತಿ ಮತ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಹೋರಾಡಿ ಗಳಿಸಿದ ಸ್ವಾತಂತ್ರ್ಯವನ್ನು ಕಾಪಾಡುವುದು ಪ್ರತೀ ಬಾರತೀಯ ಪ್ರಜೆಯ ಕರ್ತವ್ಯ, ವಿರುದ್ಧವಾಗಿ ನಡೆದುಕೊಳ್ಳುವ ಫ್ಯಾಸಿಸ್ಟ್ ಶಕ್ತಿಗಳನ್ನು ಮೆಟ್ಟಿ ನಿಂತು ನಮ್ಮೊಳಗಿನ ಐಕ್ಯತೆಯನ್ನು ಕಾಪಾಡಬೇಕು’ಮುಖ್ಯ ಬಾಷಣದಲ್ಲಿ ಹೇಳಿದರು.
ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಇದರ ಪ್ರಧಾನ ಕಾರ್ಯದರ್ಶಿ ಅಶ್ರಫ್ ಚಿಲಿಂಬಿ ರವರು ಬಹುಮಾನ ವಿತರಣಾ ನಡೆಸಿದರು, ಸದರ್ ಉಸ್ತಾದ್ ಪ್ರತಿಜ್ಞೆ ವಚನ ಹೇಳಿಕೊಟ್ಟರು,
ಈ ಸಂದರ್ಭಭದಲ್ಲಿ ಆಡಳಿತ ಸಮಿತಿ ಯ ಪದಾಧಿಕಾರಿಗಳು ಊರಿನ ಗಣ್ಯ ವ್ಯಕ್ತಿಗಳು ಹಿರಿಯರು ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಎಸ್, ಬಿ, ಎಸ್ ಅದ್ಯಕ್ಷರಾದ ಮುಹಮ್ಮದ್ ರೈಹಾನ್ ಸ್ವಾಗತಿಸಿ, ಎಸ್, ಬಿ, ಎಸ್ ಕಾರ್ಯದರ್ಶಿ ಮುರ್ಶಿದ್ ವಂದಿಸಿದರು.ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ