76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ SSF ಗೂಡಿನಬಳಿ ಯೂನಿಟ್ ವತಿಯಿಂದ ಟಿಪ್ಪು ರಸ್ತೆ ಜಂಕ್ಷನ್ ನಲ್ಲಿ ಬಹಳ ವಿಜೃಂಭಣೆಯಿಂದ ಸ್ವಾತಂತ್ಯ್ರ ದಿನಾಚರಣೆ ನಡೆಸಲಾಯಿತು.
ಧ್ವಜಾರೋಹಣ ನನ್ನು ಮಸ್ಜಿದ್ ಎ ಮುತ್ತಲಿಬ್ ಮಸೀದಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ರವರು ನೆರವೇರಿಸಿದರು. ಸಭೆಯನ್ನು ಉದ್ದೇಶಿಸಿ ಮುಸ್ತಾಕ್ ಕಾಮಿಲ್ ಸಖಾಫಿ ಮಾತಾಡಿದರು.
ಈ ಸಂದರ್ಭದಲ್ಲಿ ಮುಸ್ಲಿಂ ಜಮಾಅತ್ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾದ ರಫೀಕ್ ಹಾಜಿ ಪಾಣೆಮಂಗಳೂರು, ಸೆಕ್ಟರ್ ನಾಯಕರಾದ ಅಲೀಮ್ SB ಪ್ರ.ಕಾರ್ಯದರ್ಶಿ ಶಫೀಕ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಇರ್ಷಾದ್ ಹಾಜಿ ನಿರೂಪಿಸಿ ವಂದಿಸಿದರು.


















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್