ಸ್ವಾತಂತ್ರ್ಯೋತ್ಸವದ 75ನೇ ಅಮೃತ ಮಹೋತ್ಸವದ ಪ್ರಯುಕ್ತ ಟಿಪ್ಪು ಗೈಝ್ ಗೋಳಿಕಟ್ಟೆ ವತಿಯಿಂದ ಸಂಭ್ರಮ,ಸಡಗರದಿಂದ ಸ್ವಾತಂತ್ರ್ಯ ದಿನಾಚಣೆಯನ್ನು 2022 ಅಗಸ್ಚ್ 15 ಸೋಮವಾರ ಬೆಳಗ್ಗೆ 8:30ಕ್ಕೆ ಸರಿಯಾಗಿ ಗೋಳಿಕಟ್ಟೆಯಲ್ಲಿ ಆಚರಿಸಲಾಯಿತು.
ಕೆಎಂ ಅಶ್ರಫ್ ಸಖಾಫಿ ಸ್ವಾತಂತ್ರ್ಯೋತ್ಸವದ ಸಂದೇಶ ಭಾಷಣ ಮಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆಪಿ ಅಬ್ದುಲ್ ರಹಿಮಾನ್, ಪಂಚಾಯತ್ ಸದಸ್ಯರಾದ ಮಜೀದ್ ಚೆಡವು, ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್ ಅಧ್ಯಕ್ಷರಾದ ಮಹಮ್ಮದ್ ಕುಂಇಿ ಹಾಜಿ ಗೋಳಿಕಟ್ಟೆ ,ಧಾರ್ಮಿಕ ನೇತಾರರಾದ ಕೆಎಂ ಅಶ್ರಫ್ ಸಖಾಫಿ,ಅಶ್ರಫ್ ಸಖಾಫಿ

ಮಂಡ್ಯೂರು,ಅಝೀಝ್ ಮದನಿ ಗೋಳಿಕಟ್ಟೆ, ಟಿಪ್ಪು ಗೈಝ್ ಗೋಳಿಕಟ್ಟೆ ಗೌರವಧ್ಯಕ್ಷರಾದ ಮಹ್ಮೂದ್ ಮಡಕುಂಜ, ಅಧ್ಯಕ್ಷರಾದ ಅಸ್ಫಾಕ್ ನೆಕ್ಲಾಜೆ, ಮಹಮ್ಮದ್ ಹಾಜಿ ಪರಕ್ಕಜೆ ,ಗಂಗಾದರ್ ಕನ್ಯಾನ ಸೇರಿದಂತೆ ಊರಿನ ಹಲವಾರು ಗಣ್ಯ ವ್ಯಕ್ತಿಗಳು, ಟಿಪ್ಪು ಗೈಝ್ ಗೋಳಿಕಟ್ಟೆ ಸದಸ್ಯರು ಭಾಗವಹಿಸಿದ್ದರು..
















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ