ಕಾರ್ಕಳ, ಸೆ.1: ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ದಅವಾ ಕಾನ್ಫರೆನ್ಸ್ ಇತ್ತೀಚೆಗೆ ತ್ವೆಬಾ ಗಾರ್ಡನ್ ಬಂಗ್ಲಗುಡ್ಡೆಯಲ್ಲಿ ಜಿಲ್ಲಾ ದಅವಾ ಕಾರ್ಯದರ್ಶಿ ಶಾಹುಲ್ ಹಮೀದ್ ನಈಮಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಯ್ಯಿದ್ ಜವಾದ್ ತಂಙಳ್ ರವರ ದುಆದೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಸಯ್ಯಿದ್ ಫಝಲ್ ಜಿಫ್ರಿ ತಂಙಳ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಎಸ್ಸೆಸ್ಸೆಫ್ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಝೈನುಲ್ ಆಬಿದ್ ಸಖಾಫಿ ಮಾಗುಂಡಿ, ತ್ವೈಬಾ ಗಾರ್ಡನ್ ಬಂಗ್ಲಗುಡ್ಡೆ ಇದರ ಎಜ್ಯುಕೇಶನ್ ಡೈರಕ್ಟರ್ ಇಸ್ಮಾಯಿಲ್ ಸರ್ ಮಂಚಿ, ಉತ್ತಮ ತರಬೇತಿಯನ್ನು ನೀಡಿದರು.

ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಕೋಶಾಧಿಕಾರಿ ಅಲ್ತಾಫ್ ಬಂಗ್ಲಗುಡ್ಡೆ, ಮಾದ್ಯಮ ಕಾರ್ಯದರ್ಶಿ ಮುಹಮ್ಮದ್ ಸಮೀರ್ ಕೋಡಿ, ಕ್ಯೂಡಿ ಕಾರ್ಯದರ್ಶಿ ನವಾಝ್ ಕಾರ್ಕಳ, ಎಸ್ಸೆಸ್ಸೆಫ್ ಕಾರ್ಕಳ ಡಿವಿಷನ್ ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಅಂಜದಿ ಕಂಪಾನ್ ಉಪಸ್ಥಿತಿಯಿದ್ದರು.

ಕನ್ನಂಗಾರ್, ಮೂಳೂರ್, ಹಂಗಳೂರು, ಬಂಗ್ಲಗುಡ್ಡೆ ಸೇರಿದಂತೆ ನೂರಕ್ಕೂ ಮಿಕ್ಕ ದಅವಾ ವಿಧ್ಯಾರ್ಥಿಗಳು ಭಾಗವಹಿಸಿದ್ದರು.
ಜಿಲ್ಲಾ ಪಬ್ಲಿಕೇಷನ್ ಕಾರ್ಯದರ್ಶಿ ಅನೀಸ್ ಸರ್ಹಿಂದಿ ಅಲ್ ಫಾಳಿಲಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ