ವಿಟ್ಲ : ದಾರುನ್ನಜಾತ್ ಎಜುಕೇಷನಲ್ ಸೆಂಟರ್ ಟಿಪ್ಪು ನಗರ ಕೊಡಂಗಾಯಿ ಸಂಸ್ಥೆಯಲ್ಲಿ ವಾರಂಪ್ರತಿ ನಡೆಯುತ್ತಿರುವ ಸ್ವಲಾತ್ ಮಜ್ಲಿಸಿನ 10ನೇ ವಾರ್ಷಿಕ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶೈಖುನಾ ವಾಲಮುಂಡೋವು ಉಸ್ತಾದ್ ನಿರ್ವಹಿಸಿದರು.ಕಾರ್ಯಕ್ರಮದ ಉದ್ಘಾಟನೆಯನ್ನು ಅಸಯ್ಯದ್ ಸಮೀಮ್ ತಂಙಳ್ ಅಲ್ ಬುಖಾರಿ ದಾರುನ್ನಜಾತ್ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ದಾರುನ್ನಜಾತ್ ಸ್ಥಾಪಕ ಅಧ್ಯಕ್ಷರಾದ ಮರ್ಹೂಂ ಶೈಖುನಾ ಅಬೂಬಕ್ಕರ್ ಉಸ್ತಾದ್ ಆಂಡ್ ನೇರ್ಚೆಯ ದಿವಸವನ್ನು ಸೆಪ್ಟಂಬರ್ 30 ಅಕ್ಟೋಬರ್ 1 ತಾರೀಕಿಗೆ ನಡೆಸಲಾಗುವುದು ಎಂದು ಬಹು ಅಸಯ್ಯದ್ ಶಿಹಾಬುದ್ದೀನ್ ತಂಙಳ್ ಮದಕ ಘೋಷಣೆ ಮಾಡಿ ಪ್ರಾರ್ಥನೆಗೆ ನೇತೃತ್ವ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಸಖಾಫಿ ,ಡಾ| ಹಸೈನಾರ್,ಹಾಫಿಳ್ ಶರೀಫ್ ಮುಸ್ಲಿಯರ್, ಇಬ್ರಾಹಿಂ ಮುಸ್ಲಿಯಾರ್, ಉಸ್ಮಾನ್ ಹಾಜಿ, ಯೂನುಸ್ ಸಅದಿ ಉಪಸ್ಥಿತರಿದ್ದರು.
ಸಂಸ್ಥೆಯ ಮ್ಯಾನೇಜರ್ ಹಾಜಿ ಹಮೀದ್ ಕೊಡಂಗಾಯಿ ಸ್ವಾಗತಿಸಿದರು. ರಝಾಕ್ ಸಅದಿ ಕೊಡಿಪ್ಪಾಡಿ ಅಭಿನಂದನೆ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್