ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಸೀದಿಗಳ ಆಡಳಿತ ಸಮಿತಿಗಳ ಪದಾಧಿಕಾರಿಗಳು ಸೆಪ್ಟೆಂಬರ್ 10 ರಂದು ಚಿಕ್ಕಮಗಳೂರು ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಅಲ್ ಹಾಜ್ ಮೊಹಮ್ಮದ್ ಶಾಹಿದ್ ರಜ್ವಿ ಅವರನ್ನು ಸನ್ಮಾನಿಸಿದರು.
ಕಡೂರು ತಾಲ್ಲೂಕಿನ ಮುಸ್ಲಿಂ ಸಮುದಾಯದ ಸಮಸ್ಯೆಗಳ ಕುರಿತು ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಪುರಸ್ಕರಿಸಿದ ಅಧ್ಯಕ್ಷರು, ಶೀಘ್ರವಾಗಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ವಕ್ಫ್ ಬೋರ್ಡ್ ಸಿಬ್ಬಂದಿಯೊಂದಿಗೆ ಪರಿಶೀಲನೆ ನಡೆಸಿ ಸಮಸ್ಯೆಯನ್ನು ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಡೂರು ಪಟ್ಟಣದ 10 ಮಸೀದಿಗಳ ಅಧ್ಯಕ್ಷರುಗಳು ಹಾಗೂ ತಾಲೂಕಿನ ಎಲ್ಲಾ ಮಸೀದಿಗಳ ಮುಖಂಡರು ಆಗಮಿಸಿದ್ದರು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರಾದ ಅಲ್ ಹಾಜ್ ಫೈರೋಜ್ ಅಹಮದ್ ರಜ್ವಿ ರವರು ಪತ್ರಿಕಾ ಪ್ರಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಚಿಕ್ಕಮಗಳೂರು ಸಲಾಂ ಮಸೀದಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ
ಚಿಕ್ಕಮಗಳೂರು: ಜಾಮಿಯಾ ಕಂಝುಲ್ ಈಮಾನ್ ನಲ್ಲಿ ಅದ್ದೂರಿ ಸ್ವಾತಂತ್ರ್ಯೋತ್ಸವ ಸಮಾರಂಭ
ಚಿಕ್ಕಮಗಳೂರು ಜಿಲ್ಲಾ ವಕ್ಫ್ ಮಂಡಳಿ- ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ
ಪ್ರವಾದಿ ನಿಂದನೆ- ತಪ್ಪಿತಸ್ಥರ ಶೀಘ್ರ ಬಂಧನಕ್ಕೆ ಚಿಕ್ಕಮಗಳೂರು ಮುಸ್ಲಿಂ ಜಮಾಅತ್ ಒತ್ತಾಯ
ಬಜರಂಗದಳ ಪುಂಡಾಟಿಕೆ : ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಭೇಟಿ
ಜಾಮಿಯಾ ಕಂಝುಲ್ ಈಮಾನ್ ನಲ್ಲಿ ಗಣರಾಜ್ಯೋತ್ಸವ
ಚಿಕ್ಕಮಗಳೂರು ನಗರ ಸಭೆ ಚುನಾವಣೆ: ಮೊದಲ ಹಂತದ SDPI ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಚಿಕ್ಕಮಗಳೂರು: ಜಾಮಿಯಾ ಕಂಜುಲ್ ಇಮಾನ್ ನಿಂದ ಸ್ವಾತಂತ್ರ್ಯ ದಿನಾಚರಣೆ
ಜಾಮಿಯಾ ಕಂಝುಲ್ ಇಮಾನ್ ಚಿಕ್ಕಮಗಳೂರು: ಗಣರಾಜ್ಯೋತ್ಸವ ಆಚರಣೆ
ರಾಜ್ಯದ ಮುಸ್ಲಿಮರ ರಾಜಕೀಯ ಅವಸ್ಥೆ ಶೋಚನೀಯವಾಗಿದೆ- ಶಾಫಿ ಸಅದಿ