ಬಂಟ್ವಾಳ:(ಜನಧ್ವನಿ ವಾರ್ತೆ) ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ವತಿಯಿಂದ ಕ್ಯಾಂಪಸ್ ನ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ಕೊಲೊಕ್ವಿಯಂ ಕ್ಯಾಂಪ್ ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ರವರ ಅಧ್ಯಕ್ಷತೆಯಲ್ಲಿ ಸ್ಪರ್ಶ ಹಾಲ್ ಬಿ.ಸಿ.ರೋಡ್ ನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಅಹ್ಮದ್ ಶರೀಫ್ ಸ ಅದಿ ಕಿಲ್ಲೂರು ಕ್ಯಾಂಪನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಸಯ್ಯಿದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಶರ್ ತರಗತಿಯನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ರಝಾಕ್ ಸಖಾಫಿ ಮೊಡಂತ್ಯಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ,ಉಪಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ,ಕಾರ್ಯದರ್ಶಿ ಸಲೀಂ ಹಾಜಿ ಬೈರಿಕಟ್ಟೆ,ಜಿಲ್ಲಾ ಸದಸ್ಯರುಗಳಾದ ಸಯ್ಯಿದ್ ಖುಬೈಬ್ ತಂಙಳ್ ಉಳ್ಳಾಲ,ಮುನೀರ್ ಸಖಾಫಿ ಉಳ್ಳಾಲ,ರಶೀದ್ ಹಾಜಿ ವಗ್ಗ,ಲತೀಫ್ ಸಖಾಫಿ ಸುಳ್ಯ,ಇಕ್ಬಾಲ್ ಮಂಗಳಪೇಟೆ,ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿಗಳಾದ ಇಲ್ಯಾಸ್ ಪೊಟ್ಟೊಳಿಕೆ,ಮೌಸೂಫ್ ಅಬ್ದುಲ್ಲ,ಶಾಕಿರ್ ಎಂ.ಎಸ.ಇ.ಮೂಬಿದ್ರೆ ಹಾಗೂ ಇನ್ನಿತರ ನಾಯಕರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಸ್ವಾಗತಿಸಿ,ಕೊನೆಗೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ