ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು, ಜನರು ಮೋಸಹೋಗಬಾರದೆಂದು ಮನವಿ ಮಾಡಿದ್ದಾರೆ.
8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ.
8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಜಿಲ್ಲಾಧಿಕಾರಿಯವರು ಕೋರಿದ್ದಾರೆ
















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ