ಪುತ್ತೂರು: ಎಸ್ ಎಸ್ ಎಫ್ ಕರ್ನಾಟಕ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು 34ರ ಸಂಭ್ರಮದ ಅಂಗವಾಗಿ ಎಸ್ ಎಸ್ ಎಫ್ ಬೆಳಂದೂರು ಶಾಖೆ ವತಿಯಿಂದ ಧ್ವಜ ದಿನಾಚರಣೆ ಕಾರ್ಯಕ್ರಮ ಪಳ್ಳತ್ತಾರಿನಲ್ಲಿ ಸೆ.19ರಂದು ನಡೆಯಿತು.
ಎಸ್ಸೆಸೆಫ್ ದ. ಕ. ಈಸ್ಟ್ ಜಿಲ್ಲಾ ಸದಸ್ಯ ಕಲಾಂ ಝುಹ್ರಿ ಉಸ್ತಾದ್ ರವರು ದುಅ ಹಾಗೂ ಸಂದೇಶ ಭಾಷಣ ಮಾಡಿದರು. ಎಸ್ ಎಸ್ ಎಫ್ ಬೆಳಂದೂರು ಶಾಖೆಯ ಅದ್ಯಕ್ಷ ಸಯ್ಯಿದ್ ಮುಹಮ್ಮದ್ ಶಮ್ಮಾಸ್ ತಂಙಳ್ ಹಾಗೂ ಎಸ್ ವೈ ಎಸ್ ನ ಅದ್ಯಕ್ಷ ಉಮರ್ ಕೂಂಕ್ಯ ಹಾಗೂ ಎಸ್ ವೈ ಎಸ್, ಎಸ್ ಎಸ್ ಎಫ್ ನ ಕಾರ್ಯಕರ್ತರು ಭಾಗವಹಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ