ಮದನೀಸ್ ಅಸೋಸಿಯೇಶನ್ ಬಂಟ್ವಾಳ ತಾಲೂಕು ಸಮಿತಿ ಇದರ ವಾರ್ಷಿಕ ಕೌನ್ಸಿಲ್ ಹಾಗೂ ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಉಸ್ತಾದರ ಉರೂಸಿನ ಪ್ರಚಾರ ಸಭೆ ನಾಳೆ ದಿನಾಂಕ
(ಸಪ್ಟೆಂಬರ್ 24 ಮಂಗಳವಾರ ಬೆಳಿಗ್ಗೆ 10:30 ಕ್ಕೆ ಸಾಲೆತ್ತೂರು BH ನಗರ ಸುನ್ನೀ ಮಸ್ಜಿದ್ ನಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ಎ ಸಲೀಮ್ ಮದನಿ ಬೈರಿಕಟ್ಟೆ ವಹಿಸಲಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಮದನೀಸ್ ವೆಸ್ಟ್ ವಿಭಾಗದಿಂದ ವೀಕ್ಷಕರಾಗಿ ಮುಫತ್ತಿಶ್ ಸಿದ್ದೀಕ್ ಮದನಿ ನಾಟೆಕ್ಕಲ್ ಆಗಮಿಸಲಿದ್ದಾರೆ ಹಾಗೂ ಉರೂಸ್ ಪ್ರಚಾರ ಸಭೆ ಬಗ್ಗೆ ಹಂಝ ಮದನಿ ಮಿತ್ತೂರು ಮಾತನಾಡಲಿದ್ದಾರೆ.
ಎಂದು ಬಂಟ್ವಾಳ ಮದನೀಸ್ ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ