ಮಸ್ಕತ್ : ಉತ್ತರ ಕರ್ನಾಟಕದ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಕಾರ್ಯಾಚರಿಸುತ್ತಿರುವ ಮುಈನುಸುನ್ನಾ ಹಾವೇರಿ ವಿದ್ಯಾಸಂಸ್ಥೆಯ ಒಮಾನಿನ ಹಿತೈಷಿಗಳ ವತಿಯಿಂದ ಇಂದು(ಸೆ.23) ರಾತ್ರಿ 9ಗಂಟೆಗೆ ಅಲ್ ಖುವೈರ್ ಝವಾಬಿ ಮಸೀದಿ ಯ ಹತ್ತಿರ ಇರುವ CM ಸೆಂಟರ್ ನಲ್ಲಿ UPLIFT ವೈಚಾರಿಕ ಸಮಾವೇಶ ನಡೆಯಲಿದೆ.
ಸಾಮಾಜಿಕ ಅಭಿವೃದ್ಧಿಯ ವಿವಿಧ ಮಜಲುಗಳ ಕುರಿತು ನಡೆಯುವ ವೈಚಾರಿಕ ಸಮಾವೇಶದ ಅಧ್ಯಕ್ಷತೆಯನ್ನು ಒಮಾನಿನ ಹಿರಿಯ ಅನಿವಾಸಿ ನಾಯಕರೂ, DKSC ಇದರ ಅಧ್ಯಕ್ಷರೂ ಆದ ಮೋನಬ್ಬಾ ಹಾಜಿ ವಹಿಸಲಿದ್ದಾರೆ. KCFಅಂತರಾಷ್ಟ್ರೀಯ ಕೌನ್ಸಿಲ್ ನಾಯಕರಾದ ಸಯ್ಯಿದ್ ಆಬಿದ್ ಅಲ್ ಹೈದರೂಸ್ ತಂಙಳ್ ರವರ ಪ್ರಾರ್ಥನೆ ಯೊಂದಿಗೆ ಚಾಲನೆಗೊಳ್ಳುವ ಕಾರ್ಯಕ್ರಮವನ್ನು KCF ಒಮಾನ್ ರಾಷ್ಟ್ರೀಯ ಅಧ್ಯಕ್ಷ ರಾದ ಅಲ್ ಹಾಜ್ ಅಯ್ಯೂಬ್ ಕೋಡಿ ಉದ್ಘಾಟಿಸಲಿದ್ದಾರೆ.
SSF ರಾಜ್ಯ ಕಾರ್ಯದರ್ಶಿ, ವಿವೇಕ್ ಫೌಂಡೇಶನ್ ಮ್ಯಾನೇಜಿಂಗ್ ಡೈರೆಕ್ಟರ್, ಮುಈನುಸುನ್ನಾ ವಿದ್ಯಾಸಂಸ್ಥೆಯ ನಿರ್ವಾಹಕರಾದ ಕೆ.ಎಂ ಮುಸ್ತಫಾ ನಈಮಿ ಹಾವೇರಿ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
KCF INCನಾಯಕರುಗಳಾದ ಜನಾಬ್ ಇಕ್ಬಾಲ್ ಬರಕ, ಹಂಝ ಕನ್ನಂಗಾರ್, ಇಬ್ರಾಹಿಂ ಹಾಜಿ ಆತ್ರಾಡಿ, ಉಬೈದುಲ್ಲಾ ಸಖಾಫಿ ಮಿತ್ತೂರು ಹಾಗು KCFರಾಷ್ಟ್ರೀಯ ಕಾರ್ಯದರ್ಶಿಗಳಾದ ಸ್ವಾದಿಖ್ ಹಾಜಿ ಸುಳ್ಯಾ, ಕೋಶಾಧಿಕಾರಿ ಗಳಾದ ಆರಿಫ್ ಕೋಡಿ ಭಾಗವಹಿಸಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ