ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮೀಲಾದುನ್ನಬಿ ಪ್ರಯುಕ್ತ ಪ್ರವಾದಿ (ಸ.ಅ) ರವರ ಕೀರ್ತನೆಗಳ ಬೃಹತ್ ಬುರ್ದಾ ಮಜ್ಲಿಸ್ ಕಾರ್ಯಕ್ರಮವು ಅಕ್ಟೋಬರ್14 ಶುಕ್ರವಾರ ದಂದು ಮಗ್ರಿಬ್ ನಮಾಝ್ ಬಳಿಕ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆಯಲಿರುವುದು.
ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಮತ್ತು ಅಸ್ಸಯ್ಯಿದ್ ಶಿಹಾಬುದ್ದೀನ್ ಅಲ್ ಹೈದ್ರೋಸ್ ತಂಙಳ್ ದುಆ ನೇತೃತ್ವ ವಹಿಸುವರು,ಜಾಫರ್ ಸಅದಿ ಪಳ್ಳತ್ತೂರು,ಸಾಬಿತ್ ಕಾಸರಗೋಡು, ಶಿಬಿಲಿ ಕಾಸರಗೋಡು,ಅಲೀ ಕಾಸರಗೋಡು,ಉನೈಸ್ ಕಡಂಬಾರ್,ಮಿಸ್ಬಾಹ್ ಕಳಂಜಿಬೈಲ್,ಹಸೈನಾರ್ ಸಅದಿ ಕಳಂಜಿಬೈಲ್ ನೇತೃತ್ವದ ತಂಡ ಬುರ್ದಾ ಆಲಾಪನೆ ನಡೆಸಿಕೊಡಲಿದೆ,ಹಲವಾರು ಉಲಮಾ ಉಮರಾ ನೇತಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಎಂದು ಸ್ವಾಗತ ಸಮಿತಿಯ ಪ್ರಮುಖರಾದ ಹನೀಫ್ ಸಂಕ,ಇಬ್ರಾಹಿಂ ಸಅದಿ ಮಾಣಿ,ರಝಾಕ್ ಮದನಿ ಸೂರಿಕುಮೇರು, ಯೂಸುಫ್ ಹಾಜಿ ಸೂರಿಕುಮೇರು, ಸುಲೈಮಾನ್ ಸೂರಿಕುಮೇರು, ಹಸೈನ್ ಸಂಕ,ಅಝೀಂ ಸೂರಿಕುಮೇರು,ಸಲೀಂ ಮಾಣಿ,ಬಶೀರ್ ಝುಹ್ರಿ, ಅಶ್ರಫ್ ಸಖಾಫಿ, ಕರೀಂ ನೆಲ್ಲಿ ,ಹಂಝ ಸೂರಿಕುಮೇರು,ಇಬ್ರಾಹಿಂ ಮಾಣಿ ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ