SSF ಗೋಳಿಕಟ್ಟೆ ಶಾಖೆ ವತಿಯಿಂದ ಮಹ್ಳರುತುಲ್ ಬದ್ರಿಯ್ಯಾ ಮಜ್ಲಿಸ್ ಹಾಗೂ ಮಾಸಿಕ ತರಗತಿಯು ಅಬ್ದಲ್ ರಹ್ಮಾನ್ ಗೋಳಿಕಟ್ಟೆ ರವರ ಮನೆಯಲ್ಲಿ ನಡೆಯ್ತು.
ಶಾಖಾ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಮದನಿ ಗೋಳಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ,SSF ವಿಟ್ಲ ಡಿವಿಷನ್ ಉಪಾಧ್ಯಕ್ಷರಾದ ಕೆ.ಎಂ ಅಶ್ರಫ್ ಸಖಾಫಿ ಉಸ್ತಾದ್ ಮಹ್ಳರತುಲ್ ಬದ್ರಿಯ್ಯಾ ಮಜ್ಲಿಸ್ ಗೆ ನೇತೃತ್ವ ನೀಡಿದರು.
ಕೆ.ಎಂ ಅಶ್ರಫ್ ಸಖಾಫಿ ಉಸ್ತಾದ್ ಮಹ್ಳರತುಲ್ ಬದ್ರಿಯ್ಯಾದ ಮಹತ್ವದ ಬಗ್ಗೆ ವಿವರಿಸಿದರು.ಶಾಖಾ ಜೊತೆ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಗೋಳಿಕಟ್ಟೆ ರವರು ಕೊನೆಯಲ್ಲಿ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ