ಕಡಬ: ಕಾಣಿಯೂರು ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣವನ್ನು,ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ, ವಿಪಕ್ಷ ಉಪನಾಯಕ ಯು.ಟಿ.ಖಾದರ್ ಸರಕಾರವನ್ನು ಒತ್ತಾಯಿಸಿದ್ದಾರೆ.
ಘಟನೆಯ ಬಗ್ಗೆ ಖಂಡನೆ ವ್ಯಕ್ತಪಡಿಸಿದ ಯು.ಟಿ.ಖಾದರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿ ಘಟನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಆಗರ್ಹಿಸಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮೀನ ಮೇಷ ಎಣಿಸಿದರೆ ಜಿಲ್ಲೆಯಲ್ಲಿ ಮತ್ತೆ ಇಂಥಹ ಘಟನೆಗಳು ಮರುಕಳಿಸಬಹುದು, ಆದುದರಿಂದ ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ತೆಗೆದುಕೊಳ್ಳುವ ಕಾನೂನು ಕ್ರಮವು ಮುಂದೆ ಇಂಥಹ ಘಟನೆಗಳು ನಡೆಸುವವರಿಗೆ ಪಾಠವಾಗಬೇಕೇಂದು ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಉಡುಪಿ ಸ್ಕಾರ್ಫ್ ವಿವಾದ- ಸುನ್ನೀ ಸಂಘಟನೆಗಳ ಒಕ್ಕೂಟದಿಂದ ಶಾಸಕರ ಭೇಟಿ
ಕರ್ನಾಟಕ ಮುಸ್ಲಿಂ ಜಮಾಅತ್ ; ಸಹಾಯ್ ಶುಚಿತ್ವ ಅಭಿಯಾನಕ್ಕೆ ಚಾಲನೆ