ಕುವೈಟ್: ಕೆಸಿಎಫ್ ನೋರ್ತ್ ಝೋನ್ ಕುವೈಟ್
ಮುಹ್ಯುದ್ದೀನ್ ಮಾಲ ಆಲಾಪನೆ ಹಾಗೂ
ಶೈಖ್ ಜೀಲಾನಿ (ಖ. ಸಿ )ತಾಜುಲ್ ಉಲಮಾ, ನೂರುಲ್ ಉಲಮಾ ಶೈಖುಲ್ ಹದೀಸ್ ನೆಲ್ಲಿಕುತ್ತು ಇಸ್ಮಾಯಿಲ್ ಮುಸ್ಲಿಯಾರ್ ಅನುಸ್ಮರಣೆ ಕಾರ್ಯಕ್ರಮ ನವೆಂಬರ್ 4 ಫರ್ವನಿಯಾ ಕೆಸಿಎಫ್ ಕಛೇರಿಯಲ್ಲಿ ನಡೆಯಿತು.
ನೋರ್ತ್ ಝೋನ್ ಜನಾಬ್ ಖಲಂದರ್ ಶಾಫಿ ರವರ ಅಧ್ಯಕ್ಷತೆ ಯಲ್ಲಿ ಬಹು ಮಾನ್ಯ ಬಾದುಷಾ ಸಖಾಫಿ ರವರು ಮುಖ್ಯ ಭಾಷಣ ನಡೆಸಿದರು. ನೋರ್ತ್ ಝೋನ್ ಕಾರ್ಯದರ್ಶಿ ಜನಾಬ್ ಹೈದರ್ ಉಚ್ಚಿಲ ಸ್ವಾಗತಿಸಿದರು. ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಬಹುಮಾನ್ಯ ಹುಸೈನ್ ಎರ್ಮಾಡ್ ಪ್ರಧಾನ ಕಾರ್ಯದರ್ಶಿ ಜನಾಬ್ ಯಾಕೂಬ್ ಕಾರ್ಕಳ ಶುಭಹಾರೈಸಿದರು.
ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಉಮರ್ ಝುಹುರಿ ಉಸ್ತಾದರು ಶೈಖ್ ಜೀಲಾನಿ ಅನುಸ್ಮರಣೆ ಭಾಷಣ ನಡೆಸಿದರು. ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಭಾಗದ ಅಧ್ಯಕ್ಷ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ ರವರು ತಾಜುಲ್ ಉಲಮಾ ರವರ ಕರಾಮತ್ ಗಳನ್ನು ಸವಿವಿವರ ವಾಗಿ ತಿಳಿಸಿದರು. ಕೆಸಿಎಫ್ ರಾಷ್ಟ್ರೀಯ ಸಮಿತಿಯ ಸಾಂತ್ವನ ವಿಭಾಗದ ಅಧ್ಯಕ್ಷ ಜನಾಬ್ ಇಕ್ಬಾಲ್ ಕಂದಾವರ ಅಸಂಸ ಭಾಷಣ ಗೈದು DKSC ಅಧ್ಯಕ್ಷ ಜನಾಬ್ ಯೂಸುಫ್ ಮಂಚಕಲ್ ಸೌತ್ ಝೋನ್ ಅಧ್ಯಕ್ಷ ಜನಾಬ್ sm ಉಮರಬ್ಬ ಸಾಲ್ಮಿಯ ಸೆಕ್ಟರ್ ಅಧ್ಯಕ್ಷ ಬಹುಮಾನ್ಯ ಕಾಸಿಂಉಸ್ತಾದ್ ಬೆಲ್ಮ ಕೊಡಗು ವೇಲ್ಫೇರ್ (KSWA) Gcc ಕಾರ್ಯದರ್ಶಿ ಜನಾಬ್ ಇಸ್ಮಾಯಿಲ್ ಅಯ್ಯಂಗೇರಿ ಬಾಯರ್ ಮುಜಮ್ಮು ಇದರ ಸಾರಥಿ ಜನಾಬ್ ಹೈದರ್ ಹಾಜಿ ಪಟ್ಟೋರಿ ಮೆಹಬುಲ ಸೆಕ್ಟರ್ ಅಧ್ಯಕ್ಷ ಜನಾಬ್ ಸಂಶುದ್ದಿನ್ ಕುಂದಾಪುರ ಹಾಗೂ ಸಿಟಿ ಸೆಕ್ಟರ್ ಅಧ್ಯಕ್ಷ ಅಬ್ದುಲ್ ರಹೀಮ್ ಕೃಷ್ಣಾಪುರ ಉಪಸ್ಥಿತಿ ಇದ್ದು ಕೊನೆಯಲ್ಲಿಕೆಸಿಎಫ್ INC ನಾಯಕರಾದ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರ ನಸೀಹತ್ ಹಾಗೂ ದುವಾ ನಡೆಸಿ ಕೊಟ್ಟರು ಕಾರ್ಯಕ್ರಮ ದಲ್ಲಿ ರಾಷ್ಟ್ರೀಯ ಸಮಿತಿಯ ನಾಯಕರು ಝೋನ್ ನಾಯಕರು ಸೆಕ್ಟರ್ ನಾಯಕರು ಉಪಸ್ಥಿತಿರಿದ್ದರು. ನೋರ್ತ್ ಝೋನ್ ಶಿಕ್ಷಣ ಕಾರ್ಯದರ್ಶಿ ಸಿರಾಜ್ ಸುಂಟಿ ಕೊಪ್ಪ ಧನ್ಯವಾದಗೈದರು.
ವರದಿ :ಇಬ್ರಾಹಿಂ ವೇಣೂರು ಕುವೈಟ್