ದುಬೈ: ಕೆಸಿಎಫ್ ದುಬೈ ನೋರ್ತ್ ಝೋನ್ ವತಿಯಿಂದ ಪೇರೆಂಟಿಂಗ್ ಕಾರ್ಯಾಗಾರ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜೆರಾಸೋ ಎಜುಕೇಶನ್ ಸೆಂಟರ್ ಕಿಸೈಸ್ ದುಬೈಯಲ್ಲಿ ಕೆಸಿಎಫ್ ನಾಯಕರದ ಖಾಸಿಂಮದನಿ ಉಸ್ತಾದರ ದುವಾದೊಂದಿಗೆ ಕಾರ್ಯಕ್ರಮ ನಡೆಯಿತು.
ಕೆಸಿಎಫ್ ದುಬೈ ನಾರ್ತ್ ಝೋನ್ ಅಧ್ಯಕ್ಷರಾದ ಇಸ್ಮಾಯಿಲ್ ಮದನಿ ನಗರ ರವರ ಅಧ್ಯಕ್ಷತೆ ವಹಿಸಿದ್ದರು.
ಕೆಸಿಎಫ್ ಅಂತರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಝಕರಿಯಾ ಆನೆಕಲ್ ಕುವೈತ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಮೊದಲ ತರಗತಿಯನ್ನು ನುಫೈಲ್ ಬೆಂಗಳೂರು ಪೇರಿಂಟಿಂಗ್ ಬಗ್ಗೆ ತರಗತಿ ನಡೆಸಿದರು. ಎರಡನೇ ತರಗತಿಯನ್ನು ಡಾಕ್ಟರ್ ಸಯ್ಯದ್ ಸೈಫುದ್ದೀನ್ ಹೆಲ್ತ್ ಬಗ್ಗೆ ತರಗತಿ ನಡೆಸಿದರು.

ದುಬೈ ಗ್ರಾಂಡ್ ಮೀಲಾದ್ ಪ್ರಯುಕ್ತ ಮಕ್ಕಳ ಆನ್ಲೈನ್ ಮಿಲಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಇಹ್ಸಾನ್ ವಿಭಾಗದ ಕನ್ವೀನರ್ ಇಕ್ಬಾಲ್ ಕಾಜೂರು, ಝೋನ್ ಪ್ರಧಾನ ಕಾರ್ಯದರ್ಶಿ ನಿಯಾಝ್ ಬಸರ,ಝೋನ್ ಪಬ್ಲಿಕೇಶನ್ ವಿಭಾಗದ ಕಾರ್ಯದರ್ಶಿ ಝುಬೈರ್, ನಕೀಲ್ ಸೆಕ್ಟರ್ ಕಾರ್ಯದರ್ಶಿ ಸಿದ್ದೀಖ್ ಮುಡಿಪು,ಝೋನ್ ಹಾಗೂ ಸೆಕ್ಟರ್ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇದ್ದರು.ಮುಸ್ತಫ ಮಾಸ್ಟರ್ ಸ್ವಾಗತಿಸಿದರು ಹಾಗೂ ಕಾರ್ಯಕ್ರಮವನ್ನು ನಿರೂಪಿಸಿದರು.
.
















ಇನ್ನಷ್ಟು ಸುದ್ದಿಗಳು
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು