ಪುತ್ತೂರು : ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಕೊಂಡು ಪದೇಪದೇ ಕೊಲೆ,ಆಕ್ರಮಣ,ನೈತಿಕ ಪೋಲಿಸ್ ಗಿರಿ ನಿರಂತರವಾಗಿ ನಡೆಯುತ್ತಿದೆ. ಮುಸ್ಲಿಂ ಯುವಕರ ಮೇಲೆ ದೌರ್ಜನ್ಯ, ಪೊಲೀಸ್ ಅಧಿಕಾರಿಗಳ ದರ್ಪ, ಕೋಮುವಾದಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ನ್ಯಾಯ ನೀಡಬೇಕಾದ ಅಧಿಕಾರಿಗಳು ಇದರ ಕುರಿತು ಕಾಳಜಿ ವಹಿಸದೆ ಒಂದು ಸಮುದಾಯವನ್ನು ನ್ಯಾಯದ ವಿಷಯದಲ್ಲಿ ಕಡೆಗಣಿಸುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಹಕ್ಕನ್ನು ಕಸಿಯುವ ಪ್ರಯತ್ನವಾಗಿದೆ.
ಈ ವಿಷಯವನ್ನು ಪ್ರತಿಪಾದಿಸಿ ನ್ಯಾಯಕ್ಕಾಗಿ ಸುನ್ನಿ ಸಂಘಟನೆಗಳ ವತಿಯಿಂದ ನಾಳೆ ಮಧ್ಯಾಹ್ನ 3:00 ಗಂಟೆಗೆ ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ನಡೆಯುವಾಗ ಎಸ್‌ವೈಎಸ್ ಈಸ್ಟ್ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಸೆಂಟರ್, ಬ್ರಾಂಚ್ ಕಾರ್ಯಕರ್ತರು, ಹಿತೈಷಿಗಳು ಅತ್ಯಂತ ಶಾಂತಿ ಹಾಗೂ ಶಿಸ್ತಿನಿಂದ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಸ್‌ವೈಎಸ್ ಈಸ್ಟ್ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಸಅದಿ ಮಜೂರುರವರು ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್‌ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ