ಸೌದಿ ಅರೇಬಿಯಾ: ದಮ್ಮಾಮ್ ಸಮೀಪ ಅಬ್ಕೇಕ್ ನಲ್ಲಿ ನಡೆದ ರಸ್ತೆ ಅಪಘಾತ ವೊಂದರಲ್ಲಿ ಸುರತ್ಕಲ್ ತಡಂಬೈಲ್ ನ ಯುವಕನೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅದ್ದು ಎಂಬವರ ಪುತ್ರ ಫಾಝಿಲ್ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.
ಸೌದಿ ಅರೆಬಿಯಾದ ಅಲ್ಅಸಾ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಫಾಝಿಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಫಾಝಿಲ್ ಅವರಿಗೆ ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದು, ಸಣ್ಣ ಮಗು ಇದೆ. ಫಾಝಿಲ್ ತನ್ನ ಪತ್ನಿ ಮಗುವಿನೊಂದಿಗೆ ಸೌದಿ ಅರೇಬಿಯಾದಲ್ಲೇ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ