ರಿಯಾದ್: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ದೀರ ಕಮಿಟಿ ರಿಯಾದ್ ವತಿಯಿಂದ ಮಾಸಿಕ ಸ್ವಲಾತ್ ಹಾಗೂ ಸನ್ಮಾನ ಕಾರ್ಯಕ್ರಮ ರಿಯಾದ್ ಬತ್ತದಲ್ಲಿರುವ ಲಂಹ ಆಡಿಟೋರಿಯಂನಲ್ಲಿ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ನಡೆಯಿತು.

ಅಲ್ ಮದೀನ ಸೌದಿ ರಾಷ್ಟ್ರೀಯ ಕಮಿಟಿ ಜೊತೆ ಕಾರ್ಯದರ್ಶಿ ಮುಸ್ತಫ ಲತೀಫಿ ಕಲ್ಕಟ್ಟ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಲ್ ಮದೀನ ದೀರ ಕಮೀಟಿ ಅಧ್ಯಕ್ಷರಾದ ರಿಯಾಜ್ ದೇರಳಕಟ್ಟೆ ಅಧ್ಯಕ್ಷತೆ ವಹಿಸಿದ್ದರು.


ಅಬ್ದುಲ್ ಖಾದರ್ ಸಖಾಫಿ ಉಸ್ತಾದ್ ದುವಾ ನೇತೃತ್ವ ವಹಿಸಿ ಮಾತನಾಡಿದರು. ಬಳಿಕ ಉಸ್ತಾದ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ಸಿದ್ದೀಕ್ ಸಖಾಫಿ ಪೆರ್ವಾಯಿ ಮಾತನಾಡಿದರು.
ಅಲ್ ಮದೀನ ಸೌದಿ ರಾಷ್ಟ್ರೀಯ ಕೋಶಾಧಿಕಾರಿ ಇಬ್ರಾಹಿಂ ದೀರ ಮಂಜನಾಡಿ, ಆರ್ಗಾನೈಸರ್ ಅಬೂಬಕ್ಕರ್ ಉಸ್ತಾದ್, ಕೆಪಿ ಅಬ್ದುಲ್ಲ ಹಾಜಿ ಮಂಜನಾಡಿ, ಬಾವ ಹಾಜಿ ತಟ್ಲ
ಮೂಸ ಹಾಜಿ ಉಪ್ಪಳ ಮತ್ತಿತರರು ಉಪಸ್ಥಿತರಿದ್ದರು. ದೀರ ಯುನಿಟ್ ಕಾರ್ಯದರ್ಶಿ ನಾಸರ್ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್