ದ.ಕ.ಜಿಲ್ಲಾ ಮಾದರಸ ಮ್ಯಾನೇಜ್ಮೆಂಟ್ ಸಂಸ್ಥೆಯ ಅಧ್ಯಕ್ಷರಾಗಿದ್ದ,ಬೆಳ್ತಂಗಡಿ ದಾರುಸ್ಸಲಾ ಮ್ ಎಜುಕೇಷನ್ ಸೆಂಟರ್ ಕೋಶಾಧಿಕಾರಿ, ಮೂಡಬಿದ್ರಿ ದಾರುನ್ನೂರ್ ಎಜುಕೇಷನ್ ಸೆಂಟರ್ ಉಪಾಧ್ಯಕ್ಷರಾಗಿದ್ದ, ನಂಡೆ ಪೆಂಗಲ್ ವಿವಾಹ ಸಂಸ್ಥೆಯ ಮಾಜಿ ಅಧ್ಯಕ್ಷರು,ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ದ ಸದಸ್ಯರು ಆಗಿದ್ದ,ಹಾಲಿ ಗಂಜಿ ಮಠ ದಲ್ಲಿ ವಾಸಿಸುತ್ತಿದ್ದ ನೌಶಾದ್ ಹಾಜಿ ಸೋರಲ್ಪಾಡಿ ಯವರು ಇಂದು ಬೆಳಿಗ್ಗೆ ವೇಣೂರು ಗೊಳಿಯಂಗಡಿ ಎಂಬಲ್ಲಿ ನಡೆದ ವಾಹನ ಮುಖಾ ಮುಖಿ ಅಪಘಾತದಲ್ಲಿ ಮೃತ ಹೊಂದಿರುತ್ತಾರೆ ಮತ್ತು ವಾಹನ ಚಾಲಕ ಮುಷರಫ್ ರವರು ನಿಧನ ಹೊಂದಿರುತ್ತಾರೆ.
ನೌಶಾದ್ ಹಾಜಿ ಯವರು ಓರ್ವ ಸಮಾಜ ಮುಖೀ ಚಿಂತಕ,ಸೇವಕ ಮತ್ತು ಉದಾರತಾ ವ್ಯಕ್ತಿಯಾಗಿದ್ದರು. ಮೃತರ ಅಗಲಿಕೆಯಿಂದ ಇಂದು ಮುಸ್ಲಿಮ್ ಸಮುದಾಯ ಒಂದು ಸಂಸ್ಥೆಯನ್ನೇ ಕಳದು ಕೊಂಡಅಂತಿದೆ. ಮೃತರ ಕುಟುಂಬಕ್ಕೆ ಅವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅಲ್ಲಾಹನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.
ಕೆ ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ