ಬೆಂಗಳೂರು, ಜನವರಿ 5; ಕರ್ನಾಟಕ ಮುಸ್ಲಿಂ ಜಮಾಅತಿನ ಸದಸ್ಯತ್ವ ಅಭಿಯಾನವು ಜನವರಿ ಒಂದರಿಂದ ರಾಜ್ಯದಾದ್ಯಂತ ಆರಂಭಗೊಂಡಿದ್ದು,ಮುಫ್ತಿ ಏ ಕರ್ನಾಟಕ ಮುಫ್ತಿ ಅನ್ವರ್ ಅಲಿ ಸಾಹೇಬ್, ಕರ್ನಾಟಕ ವಕ್ಫ್ ಬೋರ್ಡ್ ಛೇರ್ಮನ್ ಮೌಲಾನಾ ಶಾಫೀ ಸಾದಿ ಬೆಂಗಳೂರು ಸದಸ್ಯತ್ವವನ್ನು ಪಡೆದರು.

ಖಾಸಗಿ ನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಸ್ಯತ್ವ ಅಭಿಯಾನದ ಭಾಗವಾದರು.
ಈ ಸಂದರ್ಭದಲ್ಲಿ ಮೌಲಾನಾ ಖಾಝಿ ಝುಲ್ಫಿಕಾರ್ ನೂರಿ, ಮರ್ಕಝೇ-ಏ-ಅಹ್ಲುಸ್ಸುನ್ನ ಹಝ್ರತ್ ಜಾಮಿಯ ಬಿಲಾಲ್ ಛೇರ್ಮೇನ್ ಜನಾಬ್ ಅಮೀರ್ ಜಾನ್ ಸಾಹೇಬ್, ಬಾಗಲಕೋಟ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮೆಹಬೂಬ್ ಸರ್ಕವಾಶ್, ಹಾವೇರಿ ಜಿಲ್ಲಾ ವಕಫ್ ಸಮಿತಿ ಅಧ್ಯಕ್ಷ ನಾಸಿರ್ ಪಠಾನ್,ರಾಜ್ಯ ದರ್ವೇಶ್ ಸಮಿತಿ ಕಾರ್ಯದರ್ಶಿ ಸುಲ್ತಾನ್ ಬಾಬ,ಮೌಲಾನಾ ಹುಸೈನ್ ಮಿಸ್ಬಾಹಿ,ಮುಂತಾದ ನಾಯಕರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ