ದುಬೈನಲ್ಲಿ ಅತಿ ದೊಡ್ಡ ರೈಲ್ವೆ ಸೇತುವೆ ಅಲ್ ಖುದ್ರಾ(Dubai Al Qudra Bridge) ದ ನಿರ್ಮಾಣ ಪೂರ್ಣಗೊಂಡಿದೆ. ಯುಎಇಯ ರಾಷ್ಟ್ರೀಯ ರೈಲು ಜಾಲವಾದ ಇತ್ತಿಹಾದ್ ರೈಲ್ವೆಯ ಭಾಗವಾಗಿ ಸೇತುವೆಯನ್ನು ನಿರ್ಮಿಸಲಾಗಿದೆ.
ದುಬೈನ ಅಲ್ ಖುದ್ರಾ ಸೇತುವೆಯನ್ನು ದಾಟಿ ದೇಶದ ಅತಿ ದೊಡ್ಡ ಇತ್ತಿಹಾದ್ ರೈಲ್ವೆ (UAE Etihad Rail) ಹಳಿ ಸಾಗಲಿದೆ. ಈ ಸೇತುವೆ ನಿರ್ಮಾಣವು ಮಹತ್ವದ ಹೆಜ್ಜೆಯಾಗಿದೆ ಎಂದು ಇತ್ತಿಹಾದ್ ರೈಲು ಅಧಿಕಾರಿಗಳು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ