ಮಸ್ಕತ್: ಪವಿತ್ರ ಉಮ್ರಾ ಯಾತ್ರೆ ಮುಗಿಸಿ ಊರಿಗೆ ಹಿಂದಿರುಗುವ ವೇಳೆ ಕನ್ಯಾನ ಸಂಕದ ಬಳಿ ಹನೀಫ್ ಅವರ ತಾಯಿ ನೆಬೀಸ ಎಂಬವರು ಮೃತಪಟ್ಟ ಘಟನೆ ಕಳೆದ ಗುರುವಾರ ನಡೆದಿದೆ.
ಮದೀನದಿಂದ ಊರಿಗೆ ಹಿಂತಿರುಗುವ ವೇಳೆ ಮುಂಬೈಗೆ ತೆರಳುವ ವಿಮಾನವು ನಬೀಸ ಅವರ ಅನಾರೋಗ್ಯದ ಕಾರಣ ತುರ್ತಾಗಿ ಮಸ್ಕತ್ತಿನಲ್ಲಿ ಲ್ಯಾಂಡ್ ಮಾಡಲಾಯಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾದರೂ, ಅವರು ಇಹಲೋಕ ತ್ಯಜಿಸಿದ್ದರು.
ಆಸ್ಪತ್ರೆಯಲ್ಲಿ ಬೇಕಾದ ಎಲ್ಲಾ ಕಾರ್ಯಗಳ ನೇತೃತ್ವವನ್ನು KCF ಒಮಾನಿನ ಸಾಂತ್ವನ ವಿಭಾಗವು ವಹಿಸಿತು. ನಂತರ ಅವರನ್ನು ಊರಿಗೆ ಕಳಿಸಲು ಬೇಕಾದ ಎಲ್ಲಾ ದಾಖಲೆಗಳನ್ನು ಸರಿಮಾಡಿಸಿ ಕಳೆದ ದಿನ KCF ಒಮಾನಿನ ನಾಯಕರು ಅವರ ಮೃತದೇಹವನ್ನು ಊರಿಗೆ ಕಳುಹಿಸಿದರು.
ಅವರ ಪಾರತ್ರಿಕ ವಿಜಯಕ್ಕಾಗಿ ಪ್ರತಿಯೊಬ್ಬರೂ ಪ್ರಾರ್ಥಿಸಬೇಕಾಗಿಯೂ, ಅವರ ಹೆಸರಿನಲ್ಲಿ ತಹ್ಲೀಲ್ ಹಾಗೂ ಖುರ್ ಆನ್ ಓದಿ ಹದಿಯ ಮಾಡಬೇಕಾಗಿಯೂ ಆ ತಾಯಿಯ ಮೇಲೆ ಮಯ್ಯತ್ತ್ ನಮಾಝಿ ನಿರ್ವಹಿಸಬೇಕಾಗಿಯೂ KCF ಒಮಾನ್ ತನ್ನ ಪ್ರಕಟನೆಯಲ್ಲಿ ವಿನಂತಿಸಿಕೊಂಡಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್