ಕೊಣಾಜೆ ಫೆ.09 : ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ಮಹಾಸಭೆಯು ಮಸ್ಜಿದುಲ್ ಮದೀನ ನಡುಹಿತ್ಲು ಪಜೀರು ಇದರ ವಠಾರದಲ್ಲಿ ಸೆಕ್ಟರ್ ಅಧ್ಯಕ್ಷರಾದ ಅಲ್ ಹಾಜ್ ಅಲ್ತಾಫ್ ಫಾಳಿಲಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೀಕ್ಷಕರಾಗಿ ಡಿವಿಷನ್ ನಾಯಕರುಗಳಾದ ಮನ್ಸೂರ್ ಹಿಮಮಿ, ಇಲ್ಯಾಸ್ ಪೊಟ್ಟಳಿಕೆ, ಝೈನುದ್ದೀನ್ ಇರಾ ಭಾಗವಹಿಸಿದ್ದರು.
ಕೊಣಾಜೆ ಸೆಕ್ಟರ್ 2023-24 ನೇ ಸಾಲಿನ ನೂತನ ಸಮಿತಿಯ ಅಧ್ಯಕ್ಷರಾಗಿ ಅಬೂಸ್ವಾಲಿಹ್ ಪಜೀರು, ಪ್ರಧಾನ ಕಾರ್ಯದರ್ಶಿಯಾಗಿ ಇಜಾಝ್ ಪಜೀರು, ಕೋಶಾಧಿಕಾರಿಯಾಗಿ ಸಮದ್ ಬದ್ರಿಯಾ ನಗರ ಹಾಗೂ ಕಾರ್ಯದರ್ಶಿಗಳಾಗಿ ಜುನೈದ್ ಬದ್ರಿಯಾ ನಗರ, ಶಫೀಖ್ ಪಜೀರು, ಅನಸ್ ಮಲಾರ್, ಅಲ್ತಾಫ್ ಇನೋಳಿ, ಶರಫತ್ ಬದ್ರಿಯಾ ನಗರ, ಶಿಹಾಬ್ ಇನೋಳಿ, ಮಕ್ಸೂದ್ ಅಕ್ಷರ ನಗರ, ಇಕ್ಬಾಲ್ ಮದನಿ ಮತ್ತು ಸದಸ್ಯರುಗಳಾಗಿ ಇಕ್ಬಾಲ್ ಅಕ್ಷರ ನಗರ, ರಾಝಿಕ್ ಅಕ್ಷರ ನಗರ, ನಿಸಾರ್ ಪಜೀರು ಹಾಗೂ ಅಬೂಬಕ್ಕರ್ ಸಿದ್ದೀಕ್ ಇನೋಳಿ ರವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ವಾರ್ಷಿಕ ವರದಿಯನ್ನು ಉಬೈದುಲ್ಲಾಹ್ ಆರ್ ಜಿ ನಗರ ಮಂಡಿಸಿದರು, ನೂತನ ಕಾರ್ಯದರ್ಶಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ