ಪುತ್ತೂರು: ಕರ್ನಾಟಕ ಭಾವೈಕ್ಯತಾ ಪರಿಷತ್ ನೂತನ ಅಧ್ಯಕ್ಷರಾಗಿ ಖ್ಯಾತ ವಾಗ್ಮಿ ಕೆ.ಎಂ.ಇಖ್ಬಾಲ್ ಬಾಳಿಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸಾಹಿತಿ ಹೆಚ್.ಭೀಮರಾವ್ ವಾಷ್ಠರ್ ಕೋಡಿಹಾಳ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರುಗಳಾಗಿ ಎ.ಅಬೂಬಕರ್ ಅನಿಲಕಟ್ಟೆ,ವಿಟ್ಲ, ನವೀನ್ ಪಿರೇರ ಸುರತ್ಕಲ್,
ಸಂಚಾಲಕರಾಗಿ ಕೆ.ಎ.ಅಬ್ದುಲ್ ಅಝೀಝ್ ಪುಣಚ, ಕೋಶಾಧಿಕಾರಿಯಾಗಿ ಇಖ್ಬಾಲ್ ಕೋಲ್ಪೆ, ಸಹಕಾರ್ಯದರ್ಶಿಗಳಾಗಿ ಸಮ್ಯಕ್ತ್ ಜೈನ್ ಕಡಬ, ಸಂಘಟನಾ ಕಾರ್ಯದರ್ಶಿಯಾಗಿ ದಿಲೀಪ್ ವೇದಿಕ್ ಕಡಬ, ಸಂಘಟನಾ ಸಹ ಕಾರ್ಯದರ್ಶಿಯಾಗಿ ವಿಜಯದಾಸ್ ನವಲಿ ರಾಯಚೂರು ನೇಮಕಗೊಂಡರು.
ನಿರ್ದೇಶಕರುಗಳಾಗಿ ಪೆರುಮಾಳ್ ಲಕ್ಷಣ ಐವರ್ನಾಡು,ಯು.ಪಿ.ಬಶೀರ್ ಬೆಳ್ಳಾರೆ, ಸಲಹೆಗಾರರಾಗಿ ಎಸ್.ಬಿ.ಮುಹಮ್ಮದ್ ದಾರಿಮಿ ಉಪ್ಪಿನಂಗಡಿ, ಮುಹಮ್ಮದ್ ಹಾಜಿ ಪರಪ್ಪು,
ಹರೀಶ್ ಸುಲಾಯ ಒಡ್ಡಂಬೆಟ್ಟು,
ಮುಹಮ್ಮದ್ ಹಾಜಿ ಕುಕ್ಕುವಳ್ಳಿ,
ಡಿ.ಐ.ಅಬೂಬಕರ್ ಕೈರಂಗಳ,
ಎ.ಬಿ.ಮೊಹಿದೀನ್ ಕಳಂಜ,
ಡಾ!ಹೆಚ್.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಆಯ್ಕೆಯಾದರು.


















ಇನ್ನಷ್ಟು ಸುದ್ದಿಗಳು
ಮಂಗಳೂರಿನ MRPL ಘಟಕದಲ್ಲಿ ಭಾರೀ ಸ್ಫೋಟ: ದಟ್ಟ ಹೊಗೆ, ಸುತ್ತಮುತ್ತಲಿನ ಮನೆಗಳಿಗೆ ಹಾನಿ- ಹಲವರಿಗೆ ಗಾಯ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಗಂಟೆಗಟ್ಟಲೆ ರೀಲ್ಸ್ ಸ್ಕ್ರೋಲಿಂಗ್- ದೇಹದ ಮೇಲೆ ಪರಿಣಾಮ!
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್