ಕೊಣಾಜೆ; ಎಸ್ಸೆಸ್ಸೆಫ್ ಕೊಣಾಜೆ ಸೆಕ್ಟರ್ ವತಿಯಿಂದ ಯೂನಿಟ್ ನಾಯಕರಿಗಾಗಿ ನಡೆಸಲಾದ ‘ಮಸ್ಊಲಿಯ್ಯ ಕ್ಯಾಂಪ್’ ಸೆಕ್ಟರ್ ಅಧ್ಯಕ್ಷರಾದ ಅಬೂಸ್ವಾಲಿಹ್ ಫಜೀರ್ ರವರ ಅಧ್ಯಕ್ಷತೆಯಲ್ಲಿ ಫಜೀರ್ ತಝ್ಕಿಯತುಲ್ ವಿಲ್ದಾನ್ ಮದ್ರಸಾ ಹಾಲ್ನಲ್ಲಿ ನಡೆಯಿತು.

ಮಿಅ್ರಾಜ್ ಇಫ್ತಾರಿನೊಂದಿಗೆ ಆರಂಭಗೊಂಡ ಕಾರ್ಯಕ್ರಮವನ್ನು ಮುಡಿಪು ಡಿವಿಶನ್ ಕಾರ್ಯದರ್ಶಿ ಶರೀಫ್ ಪಾಣೇಲ ಉದ್ಘಾಟಿಸಿದರು. ನಿಝಾರ್ ಸಹದಿ ದುಆಗೈದರು. ಸಂಪನ್ಮೂಲ ವ್ಯಕ್ತಿಗಳಾಗಿ ಮುಡಿಪು ಡಿವಿಶನ್ ಅಧ್ಯಕ್ಷ ಮನ್ಸೂರ್ ಹಿಮಮಿ, ಎಸ್.ವೈ.ಎಸ್ ರಾಜ್ಯ ಕಾರ್ಯದರ್ಶಿ ಜಿ.ಎಂ.ಕಾಮಿಲ್ ಸಖಾಫಿ ಪೆರ್ನೆ ತರಗತಿ ಮಂಡಿಸಿದರು.
ತೌಸೀಫ್ ಸಅದಿ ಹರೇಕಳ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಸ್ಲಿಂ ಜಮಾಅತ್ ಕೊಣಾಜೆ ಸರ್ಕಲ್ ಕೋಶಾಧಿಕಾರಿ ರಝಾಕ್ ಹಾಜಿ ಮಲಾರ್, ಮುಸ್ಲಿಂ ಜಮಾಅತ್ ಹರೇಕಳ ಸರ್ಕಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಫರೀದ್ನಗರ, ಎಸ್.ವೈ.ಎಸ್ ಕೊಣಾಜೆ ಸರ್ಕಲ್ ಕೋಶಾಧಿಕಾರಿ ಇಸ್ಮಾಈಲ್ ಗ್ರಾಮಚಾವಡಿ, ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಫಜೀರ್, ದಅ್ವಾ ಕಾರ್ಯದರ್ಶಿ ಅಲ್ತಾಫ್ ಫಾಳಿಲಿ ಇನೋಳಿ, ಜಿಲ್ಲಾ ಕ್ಯಾಂಪಸ್ ಕನ್ವೀನರ್ ಉಬೈದುಲ್ಲಾ ಆರ್ ಜಿ ನಗರ, ಡಿವಿಶನ್ ನಾಯಕ ಮುನೀರ್ ಬೈತಾರ್, ಎಸ್ಸೆಸ್ಸೆಫ್ ಹರೇಕಳ ಸೆಕ್ಟರ್ ಅಧ್ಯಕ್ಷ ಮುಸ್ತಫಾ ತೋಕರಬೆಟ್ಟು, ಪ್ರಧಾನ ಕಾರ್ಯದರ್ಶಿ ರಮೀಝ್ ಆಲಡ್ಕ, ಮಾಜಿ ಪ್ರಧಾನ ಕಾರ್ಯದರ್ಶಿ ಸಲಾಮ್ ಆಲಡ್ಕ ಇನ್ನಿತರ ನಾಯಕರು ಉಪಸ್ಥಿತರಿದ್ದರು.
ಇಕ್ಬಾಲ್ ಮದನಿ ಸ್ವಾಗತಿಸಿ, ಇಜಾಝ್ ಫಜೀರ್ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ