ಜುಬೈಲ್,ಫೆ.21: ಸಅದಿಯ ನೂತನ ಉಮ್ರಾ ಸರ್ವಿಸ್ ಆಫೀಸ್ ಇಂದು ಜುಬೈಲ್ ನಲ್ಲಿ ಲೋಕಾರ್ಪಣೆ ಗೊಂಡಿತು.
ಸಯ್ಯಿದ್ ಆಟಕೋಯ ಪಂಜಿಕಲ್ ತಂಙಳ್ ನೂತನ ಕೊಠಡಿಯನ್ನು ಉದ್ಘಾಟಿಸಿ, ದುವಾ ನಡೆಸಿ ಶುಭ ಹಾರೈಸಿದರು.


ಈ ವೇಳೆ ಕೊಲ್ಲಂಬಾಡಿ ಅಬ್ದುಲ್ ಖಾದರ್ ಸಅದಿ ಅವರು ಮಾತನಾಡಿ, ಉಮ್ರಾ ಅಲ್ಲದೆ, ಎಲ್ಲಾ ಕ್ಷೇತ್ರಗಳಲ್ಲಿ ಜುಬೈಲ್ ಸಅದಿಯಾ ಕಾರ್ಯಪ್ರವೃತವಾಗಿದ್ದು, ಇದೀಗ ಪವಿತ್ರ ಉಮ್ರಾ ಕ್ಷೇತ್ರದಲ್ಲೂ ತನ್ನ ಹೆಜೆಯನ್ನಿಟ್ಟಿರುವುದು ಸಂತಸವಾಗಿದೆ.

ಅನಾಥ ಅತಿಥಿಗಳಿಗೆ ಸಂರಕ್ಷಣೆ ನೀಡುತ್ತಿರುವ ಸಂಸ್ಥೆಗೆ ಬೇಕಾಗಿ ಎಲ್ಲರೂ ಕೈ ಜೋಡಿಸಿ, ಸಂಸ್ಥೆಯ ಉನ್ನತಿಗೆ ಶ್ರಮಿಸಬೇಕೆಂದು ಕರೆ ನೀಡಿದರು. ಬಳಿಕ ಅಲ್ ಫಲಾಹ್ ನಝೀರ್ ಹಾಗೂ ಯೂಸುಫ್ ಸಅದಿ ಅವರು ಸಅದಿಯಾ ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಸಯ್ಯಿದ್ ಶುಕೂರ್ ತಂಙಳ್, ಅಬ್ದುಲ್ ರಹ್ಮಾನ್ ಮದನಿ, ಹಬೀಬ್ ಸಖಾಫಿ, ಮುಹಮ್ಮದ್ ಸಅದಿ, ಅಬ್ದುಲ್ ಖಾದರ್ ಸಅದಿ, ಮೂಸ ಹಾಜಿ ಕಿನ್ಯ ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ