ಎಸ್ ವೈ ಎಸ್ ಬೆಂಗಳೂರು ಜಿಲ್ಲಾ ಸಮಿತಿಯ ಅಧೀನದಲ್ಲಿ ಜಿಲ್ಲೆಯ ವಿವಿಧೆಡೆ ಪವಿತ್ರ ರಂಜಾನ್ ಮಾಸದಲ್ಲಿ ಬಡವರಿಗೆ ಆಹಾರ ಕಿಟ್ ವಿತರಿಸುವ ಯೋಜನೆ ಯ ಅಂಗವಾಗಿ ಎಸ್ ವೈಎಸ್ ಜಯನಗರ ಝೋನ್ ವ್ಯಾಪ್ತಿಯ ಎಲ್ಲಾ ಘಟಕಗಳಲ್ಲಿ ಆಹಾರದ ಕಿಟ್ ವಿತರಿಸಲಾಯಿತು.
ಬಿಟಿಎಂ ಲೇಔಟ್,ಅರಿಕರೆ, ಬಿಸ್ಮಿಲ್ಲಾನಗರ, ಯಾರಬ್ಬ್ ನಗರ, ಮಡಿವಾಳ,ಜೆ.ಪಿ.ನಗರ ಯೂನಿಟ್ ಗಳಲ್ಲಿ ಕಿಟ್ ಗಳನ್ನು ಅರ್ಹರಿಗೆ ತಲುಪಿಸಿಕೊಡಲಾಯಿತು. ವಿತರಣಾ ಕಾರ್ಯದಲ್ಲಿ ಎಸ್ವೈಎಸ್, ಎಸ್ಎಸ್ಎಫ್ ಮುಖಂಡರು ಭಾಗವಹಿಸಿದ್ದರು.
ಕಿಟ್ ವ್ಯವಸ್ಥೆ ಮಾಡಲು ಹಾಗೂ ವಿತರಿಸಲು ಸಹಕರಿಸಿದ ಎಲ್ಲರಿಗೂ ಜಯನಗರ ಝೋನ್ ಸಮಿತಿ ವತಿಯಿಂದ ದುಆ ಮಾಡಿ,ಅಭಿನಂದನೆ ಸಲ್ಲಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ