ಚಿಕ್ಕಮಗಳುರು ಜಿಲ್ಲೆಯ ಪ್ರತಿಷ್ಠಿತ ಸಂಸ್ಥೆಯಾದ ಜಾಮಿಯಾ ಅರೇಬಿಯ ಕಂಜೂಲ್ ಇಮಾನ್ ಸಲಾಮ್ ಮಸೀದಿಯಲ್ಲಿ ರಂಜಾನ್ ಸಂಭ್ರಮ ಆಚರಣೆ ದಿನಾಂಕ 13/04/2023 ರ ಬುಧವಾರದಿಂದ ರಂಜಾನ್ ಮಾಸದ 21,23,25,27 ಮತ್ತು 29 ನೆ ಉಪವಾಸ ದಿನಗಳಂದು ಮಸೀದಿ ಅಧ್ಯಕ್ಷರಾದ ಅಲ್ ಹಾಜ್ ಮೊಹಮದ್ ಶಾಹಿದ್ ರಜ್ವಿ ರವರ ನೇತೃತ್ವದಲ್ಲಿ ವಿಶೇಷ ರಂಜಾನ್ ಸಂಭ್ರಮ ಕಾರ್ಯಕ್ರಮ ಜರುಗಲಿವೆ.
ಈ ಕಾರ್ಯಕ್ರಮದಲ್ಲಿ ರಾತ್ರಿ 11 ಗಂಟೆಯಿಂದ ಮಸೀದಿಯಲ್ಲಿ 5 ದಿನಗಳ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಇದರೊಂದಿಗೆ ಧಾರ್ಮಿಕ ವಿದ್ವಾಂಸರಿಂದ ಧಾರ್ಮಿಕ ಪ್ರವಚನ ಮತ್ತು ಇಸ್ಲಾಮಿ ಭಕ್ತಿಗೀತೆಗಳ ಗಾಯನ ವಿಜೃಭಣೆಯಿಂದ ಏರ್ಪಾಡು ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮಸೀದಿಗಳ ಮುಖಂಡರು ಉಲೇಮಾ ಗಳು ಉಮಾರಾಗಳು ಧಾರ್ಮಿಕ ಮುಖಂಡರು ಪಾಲ್ಗೊಳ್ಳಲಿದ್ದಾರೆ ಇದರೊಂದಿಗೆ ನೂರಾರು ಮುಸ್ಲಿಂ ಬಾಂಧವರು ಸಡಗರದಿಂದ ಆಮಿಸುವ ನಿರೀಕ್ಷೆ ಇದ್ದು ವಿಶೇಷವಾಗಿ ಪವಿತ್ರ ಕುರಾನ್ ಕಂಠ ಪಠಣವು ಭಕ್ತಾದಿಗಳಿಗೆ ಆಲಿಸುವ ಅವಕಾಶವನ್ನು ಕಲ್ಪಿಸಲಾಗಿದೆ ಹಾಗು ಆಗಮಿಸುವ ಭಕ್ತರಿಗೆ ಅನ್ನಸಂತರ್ಪಣೆ ವಿಶೇಷ ರಂಜಾನ್ ಉಪಹಾರದ ವ್ಯವಸ್ಥೆ ಮಾಡಲಾಗುವುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಅಲ್ ಹಾಜ್ ಫೈರೋಜ್ ಅಹಮದ್ ರಜ್ವಿ ರವರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ