ವಿಟ್ಲ: ಮಾಣಿ ದಾರುಲ್ ಇರ್ಶಾದ್ ಅಧೀನದ ಮಿತ್ತೂರು ಕೆಜಿಎನ್ ಪಿಯು ಕಾಲೇಜಿನ ಬಾಲಕರ ವಾಣಿಜ್ಯ ವಿಭಾಗವು 2022-23 ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ನೂರು ಶೇಕಡಾ ಫಲಿತಾಂಶ ದಾಖಲಿಸಿದೆ.
ಬಾಲಕರ ವಿಭಾಗದಲ್ಲಿ
ಪಿ.ಎ.ಸಅದ್ ಸನಾಹ್ 567(94.5%) ಅಂಕ ಪಡೆದು ಪ್ರಥಮ, ಮುಹಮ್ಮದ್ ತುಫೈಲ್ 562 (93.66%) ದ್ಬಿತೀಯ ಮುಹಮ್ಮದ್ ಹಾಫಿಲ್ 546(91%)ತೃತೀಯ ಹಾಗೂ ನವಾಝ್ 540(90%) ಚತುರ್ಥ ಸ್ಥಾನ ಗಳಿಸಿದ್ದಾರೆ.
ಕಬಕ ಹೆಣ್ಮಕ್ಕಳ ಕ್ಯಾಂಪಸ್ 100% : ಮಿತ್ತೂರು ಕೆಜಿಎನ್ ಕ್ಯಾಂಪಸ್ ಅಧೀನದ ಕಬಕ ಹೆಣ್ಮಕ್ಕಳ ಕ್ಯಾಂಪಸ್ ವಿದ್ಯಾರ್ಥಿನಿಯರು ನೂರು ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಆಯಿಷತ್ ಆಬಿದಾ ಸೂರಿಕುಮೇರು 573(95.5%) ಅಂಕ ಗಳಿಸಿ ಕಾಲೇಜಿಗೆ ಪ್ರಥಮಸ್ಥಾನಿಯಾಗಿದ್ದಾರೆ, ಫಾತಿಮತ್ ರಶೀದಾ ಕಬಕ 557(92.83%) ದ್ವಿತೀಯ, ಆಯಿಷಾ ಸಹ್ಲಾ ಒಕ್ಕೆತ್ತೂರು 554(92.33) ತೃತೀಯ, ಫಾತಿಮತ್ ಪರ್ಹಾ 549(91.5%) ಚತುರ್ಥ ಸ್ಥಾನಿಯಾಗಿದ್ದಾರೆ ಎಂದು ದಾರುಲ್ ಇರ್ಶಾದ್ ಮೇನೇಜಿಂಗ್ ಡೈರೆಕ್ಟರ್ ಮುಹಮ್ಮದ್ ಶರೀಫ್ ಸಖಾಫಿ ಮಾಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಝಐಫಾ ಫರಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಬಾಮಿ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ