ಗುರುಪುರ : 2022-23 ನೇ ಸಾಲಿನ
ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದ್ದು ಬಾಮಿ ಆಂಗ್ಲ ಮಾಧ್ಯಮ ಶಾಲೆ ತೆಂಕುಳಿಪಾಡಿ ಗುರುಪುರ ಇಲ್ಲಿನ ವಿದ್ಯಾರ್ಥಿನಿ ಫಾತಿಮಾ ರಿಫಾ 577 ( 92.32%) ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಬಡಕಬೈಲ್ ಅಬೂಬಕರ್ ಮತ್ತು ತೋಡಾರ್ ದಿವಂಗತ ಅಬ್ದುಲ್ ಖಾದರ್ ರವರ ಮೊಮ್ಮಗಳಾದ ಫಾತಿಮಾ ರಿಫಾ, ಬಡಕಬೈಲ್ ಅಬ್ದುಲ್ ಅಝೀಝ್ ಮತ್ತು ಸಫಿಯಾ ದಂಪತಿಯ ಪುತ್ರಿಯಾಗಿದ್ದಾರೆ. ಪರೀಕ್ಷೆಗೆ ಹಾಜರಾಗಿರುವ 30 ವಿದ್ಯಾರ್ಥಿಗಳಲ್ಲಿ ಡಿಸ್ಟಿಂಕ್ಷನ್ ನಲ್ಲಿ 07 , ಪ್ರಪ್ರಥಮ ಶ್ರೇಣಿಯಲ್ಲಿ 18 ಮತ್ತು
ದ್ವಿತೀಯ ಶ್ರೇಣಿಯಲ್ಲಿ 05 ವಿದ್ಯಾರ್ಥಿಗಳು ಉತ್ತೀರ್ಣರಾಗಿ 100% ಫಲಿತಾಂಶವನ್ನು ನೀಡಿರುತ್ತಾರೆ.
ಶಾಲೆಯ ಜಿಎಂಸಿ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ಕುಟುಂಬಸ್ಥರು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆಯಿಂದ ಎಸ್ಸೆಸ್ಸೆಫ್ ಕ್ಯಾಂಪಸ್ ಕಾನ್ಫರೆನ್ಸ್ – ಎಲ್ಲರ ಚಿತ್ತ ಮೈಸೂರಿನತ್ತ!
ನಂದಾವರ ಕೋಟೆ: ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಬಾಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ 100% ಫಲಿತಾಂಶ
ಶಾಜ್ಮಿಯ ಡಿಸ್ಟಿಂಕ್ಷನ್ (557) ಅಂಕದೊಂದಿಗೆ ತೇರ್ಗಡೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 73.40 ವಿದ್ಯಾರ್ಥಿಗಳು ಉತ್ತೀರ್ಣ- ಬಾಲಕಿಯರೇ ಮೇಲುಗೈ
ದ್ವಿತೀಯ ಪಿಯುಸಿ ಫಲಿತಾಂಶ: 542 ಅಂಕಗಳಿಸಿ ಕಳಂಜಿಬೈಲ್ ಗೆ ಕೀರ್ತಿ ತಂದ ಶಝ್ಮಿಯಾ
ಪಿಯುಸಿ ಕೆಜಿಎನ್ ಶೀ ಕ್ಯಾಂಪಸ್ ಗೆ 100%
ಕಾವೂರು BGS ಫ್ರೌಡಶಾಲೆಯ ವಿದ್ಯಾರ್ಥಿನಿ ಮರಿಯಮ್ ಸಲ್ವಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಕೃಷ್ಣಾಪುರದ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಝಐಫಾ ಫರಹಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ
ಎಸ್ ಎಸ್ ಎಲ್ ಸಿ ಫಲಿತಾಂಶ: ಬಜ್ಪೆಯ ಆಸಿಯಾ ಝಯನಗೆ 597 ಅಂಕ